ವೀರಶೈವ ಲಿಂಗಾಯತ ಮಠಾಧೀಶರ ಸುವರ್ಣ ಪರಿಷತ್‌ನಿಂದ ಸಂಸದ ಬಿ.ವೈ. ರಾಘವೇಂದ್ರರವರಿಗೆ ಸಾರ್ಥಕ ಸುವರ್ಣ ಅಭಿನಂದನೆ
ಶಿವಮೊಗ್ಗ: ನಗರದಲ್ಲಿ ಮೊಟ್ಟಮೊದಲ ಬಾರಿಗೆ ಜಾತ್ಯಾತೀತವಾಗಿ, ಧರ್ಮಾತೀತವಾಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದುಡಿದಂತಹ ಯುವ ನಾಯಕ, ಅಭಿವೃದ್ಧಿಯ ಹರಿಕಾರ,ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಶುಕ್ರವಾರ ಜಿಲ್ಲೆಯ ಎಲ್ಲ ಮಠಾಧೀಶರ ಪರವಾಗಿ ಆಶೀರ್ವದಿಸಿ ಅಭಿನಂದಿಸಲಾಯಿತು.೫೦ ವಸಂತಗಳನ್ನು...