ಬೇಳೂರು ಬರೀ ಕೈ ಫಕೀರ, ವಿಜಯೇಂದ್ರರಿಗೆ 126 ಕೋಟಿ ರೂ.ಆಸ್ತಿ
ಆಯೋಗಕ್ಕೆ ಸಲ್ಲಿಸಿದ ಅಭ್ಯರ್ಥಿಗಳ ಆಸ್ತಿ ವಿವರ
ವಿಧಾನ ಸಭೆ ಚುನಾವಣೆಗೆ ಸೋಮವಾರ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು ಚುನಾವಣೆ ಆಯೋಗಕ್ಕೆ ತಮ್ಮ ಆಸ್ತಿ ಘೋಷಣಾ ಪತ್ರ ನೀಡಿದ್ದು, ಅದರಲ್ಲಿ ಕಾಂಗ್ರೆಸ್‌ನ ಮಧುಬಂಗಾರಪ್ಪರಿಗೆ ಆಸ್ತಿಯ ಅರ್ಧದಷ್ಟು ಸಾಲವಿದೆ. ಬೇಳೂರು ಗೋಪಾಲಕೃಷ್ಣರಿಗೆ ಆಸ್ತಿಯೂ ಇಲ್ಲ ಮನೆಯೂ...