ಜಿಲ್ಲಾ,ತಾಲೂಕು ಪಂಚಾಯಿತಿ ಮೀಸಲು ಪ್ರಕಟ: ಕಾಂತೇಶ್, ಕಲಗೋಡು, ಸುರೇಶ್ ಸ್ವಾಮಿರಾವ್‍ಗೆ ಕ್ಷೇತ್ರವಿಲ್ಲ
ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಕ್ಷೇತ್ರ ವಿಂಗಡಣೆ ಬಳಿಕ ರಾಜ್ಯ ಸರಕಾರವೀಗ ಮೀಸಲಾತಿ ಘೋಷಿಸಿ ರಾಜ್ಯ ಪತ್ರ ಹೊರಡಿಸಿದೆಮೀಸಲು ಪಟ್ಟಿಗೆ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದ್ದು, ಜುಲೈ 8ರ ತನಕ ಅವಕಾಶ ನೀಡಲಾಗಿದೆ....