ಕರುಳು ಕುಡಿ ರಕ್ಷಿಸಿ ಜೀವತೆತ್ತ ತಂದೆ, ಭೂಪಾಳಂ ಕುಟುಂಬಕ್ಕೆ ಸೇರಿದ ಬಂಗಲೆಯಲ್ಲಿ ಬೆಂಕಿ ಆಕಸ್ಮಿಕ
ಶಿವಮೊಗ್ಗ : ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ಹೊತ್ತಿಕೊಂಡಿದ್ದ ಬೆಂಕಿಯಿಂದ ಕರುಳಕುಡಿಯನ್ನು ರಕ್ಷಿಸಿದ ಉದ್ಯಮಿಯೊಬ್ಬರು ಜೀವತೆತ್ತ ಹೃದಯ ವಿದ್ರಾವಕ ಘಟನೆ ಭಾನುವಾರ ಶಿವಮೊಗ್ಗದಲ್ಲಿ ನಡೆದಿದೆ.ಪ್ರತಿಷ್ಠಿತ ಭೂಪಾಳಂ ಫ್ಯಾಮಿಲಿಯ ಶರತ್ (೩೯) ಮೃತ ದುರ್ದೈವಿಯಾಗಿದ್ದಾರೆ....