ಅಂತೂ ಇಂತೂ ಶೆಟ್ಟಿಹಳ್ಳಿಗೆ ಕರೆಂಟ್ ಬರ್‍ತದಂತೆ……,ಆರು ದಶಕಗಳ ಕನಸಿಗೆ ಭಾನುವಾರ ಅಡಿಗಲ್ಲು, 3.6 ಕೋಟಿ ವೆಚ್ಚದಲ್ಲಿ ಭೂಗತ ಕೇಬಲ್
ಶಿವಮೊಗ್ಗ ತಾಲೂಕು ಶೆಟ್ಟಿಹಳ್ಳಿ ಮತ್ತು ಚಿತ್ರಶೆಟ್ಟಿ ಹಳ್ಳಿ ಗ್ರಾಮಗಳ ಕತ್ತಲ ಬದುಕು ಮರೆಯಾಗುವ ದಿನ ಬಂದಿದ್ದು, ವಿದ್ಯುದೀಕರಣ ಯೋಜನೆ ಕಾಮಗಾರಿಗೆ ಡಿ.11 ರಂದು ಅಡಿಗಲ್ಲು ಬೀಳಲಿದೆ. ಅಂದು ಬೆಳಗ್ಗೆ 11 ಗಂಟೆಗೆ ಭೂಗತ ಕೇಬಲ್...