Malenadu Mitra

Tag : elephant

ರಾಜ್ಯ ಶಿವಮೊಗ್ಗ

ಆನೆ ಹಾವಳಿ : ಬೆಳೆ ಹಾನಿ ಪರಿಶೀಲಿಸಿದ ಶಾಸಕಿ ಶಾರದಾ ಪೂರ್ಯನಾಯ್ಕ್

Malenadu Mirror Desk
ಶಿವಮೊಗ :ಆನೆ ದಾಳಿಯಿಂದ ಹಾನಿಗೊಳಾದ ರೈತರ ಜಮೀನುಗಳಿಗೆ ಶಿವಮೊಗ್ಗ ಗ್ರಾಮಾಂತರ ವಿಧಾನ ಸಭಾ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾನಾಯ್ಕ್ ಭೇಟಿ ನೀಡಿ ಸ್ಥಳಳ ಪರಿಶೀಲನೆ ನಡೆಸಿದರು. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಾದ ಮಂಜರಿಕೊಪ್ಪ, ಮಲೆ...
ರಾಜ್ಯ ಶಿವಮೊಗ್ಗ

ಸಕ್ರೆಬೈಲಿನಲ್ಲಿ ವಿಶ್ವ ಆನೆಗಳ ದಿನಾಚರಣೆ, ಆನೆಗಳಿಗೆ ಸಿಂಗಾರ, ಅರಣ್ಯ ಸಂರಕ್ಷಣೆ ಜಾಥಾ

Malenadu Mirror Desk
ಶಿವಮೊಗ್ಗ: ಸಕ್ರೆಬೈಲಿನ ಆನೆಬಿಡಾರದಲ್ಲಿ ಇಂದು ಸಂಭ್ರಮದ ವಾತಾವರಣ. ಆನೆಗಳನ್ನು ಸಿಂಗರಿಸಿ, ಪೂಜೆ ಸಲ್ಲಿಸಿ, ಆನೆಗಳಿಗೆ ವಿಶೇಷ ತಿನಿಸುಗಳಾದ ಹಣ್ಣು-ಹಂಪಲು, ಕಬ್ಬು, ತರಕಾರಿಗಳನ್ನು ನೀಡಿ ಆನೆ ಹಬ್ಬ ಆಚರಿಸಲಾಯಿತು.ವಿಶ್ವ ಆನೆಗಳ ದಿನಾಚರಣೆ. ಇದರ ಅಂಗವಾಗಿ ಶಿವಮೊಗ್ಗ...
ರಾಜ್ಯ ಶಿವಮೊಗ್ಗ

ಕುವೆಂಪು ವಿವಿ ಕ್ಯಾಂಪಸ್‌ನಲ್ಲಿ ಕಾಡಾನೆ ಪರೇಡ್ , ಇಳಿ ಸಂಜೆಗೇ ಬಂದ ಗಜರಾಜನಿಂದಾಗಿ ವಿದ್ಯಾರ್ಥಿಗಳು, ಸಿಬ್ಬಂದಿ ಆತಂಕದಲ್ಲಿ

Malenadu Mirror Desk
ಭದ್ರಾವತಿ ತಾಲೂಕು ಶಂಕರಘಟ್ಟದಲ್ಲಿರುವ ಕುವೆಂಪು ವಿವಿ ಕ್ಯಾಂಪಸ್‌ನಲ್ಲಿ ಭಾನುವಾರ ರಾತ್ರಿ ಕಾಡಾನೆ ವಿಹಾರ ನಡೆಸಿದ್ದು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಆತಂಕಗೊಂಡಿದ್ದಾರೆ. ಶಿವಮೊಗ್ಗ ಹಾಗೂ ಭದ್ರಾವತಿ ತಾಲೂಕಿನಲ್ಲಿ ಕಾಡಾನೆ ಉಪಟಳ ಇತ್ತೀಚೆಗೆ ಹೆಚ್ಚಾಗಿದ್ದು, ರೈತರ ಗದ್ದೆ...
ರಾಜ್ಯ ಶಿವಮೊಗ್ಗ

ಪುರದಾಳು ಸಮೀಪ ಕಾಡಾನೆ ಹಾವಳಿ: ಅಡಕೆ, ತೆಂಗು ಮತ್ತು ಬಾಳೆಬೆಳೆ ನಾಶ

Malenadu Mirror Desk
ಶಿವಮೊಗ್ಗ ತಾಲೂಕು ಪುರದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಆಲದೇವರ ಹೊಸೂರು ಸಮೀಪದ ಕಿಮ್ಮನೆ ಗಾಲ್ಫ್ ಕ್ಲಬ್ ಹಿಂಭಾಗದ ಹೊಲಗದ್ದೆಗಳಿಗೆ ನುಗ್ಗಿ ಅಪಾರ ಪ್ರಮಾಣದ ಹಾನಿ ಮಾಡಿದೆ.ಶನಿವಾರ ರಾತ್ರಿ ಹೊಸೂರು ಕೆರೆ...
ರಾಜ್ಯ ಶಿವಮೊಗ್ಗ

ಆನೆ ಬಿಡಾರಕ್ಕೆ ತಾರಾ ಮೆರುಗು

Malenadu Mirror Desk
ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರಕ್ಕೆ ಗುರುವಾರ ತಾರಾ ಮೆರುಗು ಬಂದಿತ್ತು. ವಿಶ್ವ ಆನೆಗಳ ದಿನದ ಅಂಗವಾಗಿ ಅಲ್ಲಿನ ಆನೆಗಳಿಗೆ ಅಲಂಕಾರ ಮಾಡಲಾಗಿತ್ತು. ಕೋವಿಡ್ ಕಾರಣದಿಂದ ಸರಳ ಆಚರಣೆ ಮಾಡಲಾಗಿತ್ತು. ಈ ಆನೆ ಬಿಡಾರಕ್ಕೆ ನಟಿ...
ರಾಜ್ಯ ಶಿವಮೊಗ್ಗ

ಪೆಸೆಟ್ ಕಾಲೇಜು ಬಳಿ ಬಂದ ಕಾಡಾನೆ !…

Malenadu Mirror Desk
ಅಡಕೆ ,ತೆಂಗಿನ ಮರ ಉರುಳಿಸಿ ಲೂಟಿ ಕಾಡಾನೆ ಹಾವಳಿ ಹಾಸನ, ಚಿಕ್ಕಮಗಳೂರು ಮೂಡಿಗೆರೆಗೆ ಮಾತ್ರ ಸೀಮಿತವಾಗಿಲ್ಲ. ಮೊನ್ನೆ ಬೆಳಗಿನಜಾವ ಶಿವಮೊಗ್ಗ ಸಾಗರ ರಸ್ತೆಯಲ್ಲಿರುವ ಪೆಸೆಟ್ ಕಾಲೇಜಿಗೆ ಕೂಗಳತೆ ದೂರದಲ್ಲಿ ಅಡಕೆ ,ತೆಂಗಿನ ಮರ ಉರುಳಿಸಿದ...
ರಾಜ್ಯ ಶಿವಮೊಗ್ಗ

ಪುರುದಾಳಲ್ಲಿ ಕಾಡಾನೆ ದಾಳಿ, ತೋಟ ಗದ್ದೆ ನಾಶ

Malenadu Mirror Desk
ಶಿವಮೊಗ್ಗ ತಾಲೂಕು ಪುರದಾಳು ಗ್ರಾಮದಲ್ಲಿ ಮಂಗಳವಾರ ರಾತ್ರಿ ಕಾಡಾನೆ ದಾಳಿಮಾಡಿದ್ದು, ಗದ್ದೆ ತೋಟ ನಾಶ ಮಾಡಿದೆ. ಗ್ರಾಮದ ಹಿಳ್ಳೋಡಿ ಗೋವಿಂದಪ್ಪ, ಶಿವಣ್ಣ ಹಾಗೂ ಸುನೀಲ್ ಭಟ್ಟ ಅವರ ತೋಟಕ್ಕೆ ನುಗ್ಗಿದ ಕಾಡಾನೆ ಫಲಕೊಡುತಿದ್ದ ಐದು...
ರಾಜ್ಯ ಶಿವಮೊಗ್ಗ

ಭಾನುಮತಿಗೆ ಹೆಣ್ಣು ಮರಿ, ಸಕ್ರೆಬೈಲಿಗೆ ಹೊಸ ಅತಿಥಿ

Malenadu Mirror Desk
ಅಲ್ಲಿ ಮುದ್ದಾದ ಮರಿ ಜನಿಸಿದೆ, ತಾಯಿ ಮಾತ್ರವಲ್ಲದೆ ಅದರ ಪೊರೆವ ಮಾವುತರ ಸಂಭ್ರಮ ಹೇಳತೀರದು. ಬಿಡಾರ ತುಂಬಾ ಪುಟ್ಟ ಪುಟ್ಟ ಹೆಜ್ಜೆಗಳನ್ನಿಡುತ್ತಾ ನಡೆದಾಡುವ ಆನೆ ಮರಿ ಬಿಡಾರಕ್ಕೆ ಬಂದು ಎರಡು ದಿನಗಳಾಗಿವೆ.ಹೌದು ಸಕ್ರೆಬೈಲ್ ಆನೆಬಿಡಾರದಲ್ಲೀಗ...
ರಾಜ್ಯ ಶಿವಮೊಗ್ಗ

ಕಾಡಾನೆ ನಿಯಂತ್ರಣಕ್ಕೆ ಕ್ರಮ

Malenadu Mirror Desk
ಉಂಬ್ಳೇಬೈಲು _ ಕಡೇಕಲ್ಲು ಯರಗನಾಳ್ ಭಾಗದಲ್ಲಿ ಕೃಷಿ ಭೂಮಿ ಹಾಗೂ ವಾಸ ಸ್ಥಳಕ್ಕೆ ದಾಳಿ ಇಡುತ್ತಿರುವ  ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ಹೇಳಿದರು. ಅರಣ್ಯ ಕೋಠಿಯಲ್ಲಿ  ಮಾಜಿ ಸಚಿವ...
ರಾಜ್ಯ ಶಿವಮೊಗ್ಗ

ತುಂಗಾ ತೀರದಲ್ಲಿ ಹನಿಮೂನ್, ಸಂಗಾತಿ ಆಯ್ಕೆ ಹೇಗೆ ಗೊತ್ತಾ ?

Malenadu Mirror Desk
ತುಂಗಾ ತೀರದ ಪ್ರಸಿದ್ದ ಆನೆ ಬಿಡಾರ ಶಿವಮೊಗ್ಗ ಸಮೀಪದ ಸಕ್ರೆಬೈಲ್ ಅತಿಥಿಯೊಬ್ಬರು ಬಂದಿದ್ದಾರೆ. ಚಿತ್ರದುರ್ಗದ ಮುರುಘಾಮಠದಿಂದ ಬಂದಿರುವ ಹೆಣ್ಣಾನೆ ಕನೇನಿ(೨೫) ಬಂದಿರುವುದು ಹನಿಮೂನ್‌ಗೆ ಎಂದರೆ ನೀವು ನಂಬಲಿಕ್ಕಿಲ್ಲ. ಮಠದಲ್ಲಿ ತಿಂದುಂಡು ಸುಖವಾಗಿ ಬೆಳೆದಿರುವ ಆನೆಗೀಗ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.