ಕಾಡಾನೆ ಕಾಡಿಗಟ್ಟುವ ಕಾರ್ಯ ಯಶಸ್ವಿ
ಶಿವಮೊಗ್ಗ ಸಮೀಪದ ಉಂಬ್ಳೇಬೈಲ್ ಸಮೀಪ ರೈತರ ಹೊಲಗದ್ದೆಗಳಿಗೆ ನುಗ್ಗಿ ತೊಂದರೆ ಕೊಡುತ್ತಿದ್ದ ಕಾಡಾನೆಗಳನ್ನು ಭದ್ರಾ ಅಭಯಾರಣ್ಯಕ್ಕೆ ಅಟ್ಟುವಲ್ಲಿ ಸಕ್ರೆಬೈಲ್ ಆನೆ ಬಿಡಾರದ ಆನೆಗಳು ಯಶಸ್ವಿಯಾಗಿವೆ.ಸಾಕಾನೆಗಳೊಂದಿಗೆ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಿದ್ದ ಅರಣ್ಯ ಇಲಾಖೆ...