ಬಿಎಸ್‌ವೈ ಅವರಿಂದ ಬಿರುಸಿನ ಮತಬೇಟೆ ಸಾಗರ , ಸೊರಬದಲ್ಲಿ ಮಿಂಚಿನ ಸಂಚಾರ ಹಾಲಪ್ಪ, ಕುಮಾರ್ ಸಾಥ್
ವಿಧಾನ ಪರಿಷತ್ ಚುನಾವಣೆಯ ಮತಪ್ರಚಾರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸಕ್ರಿಯವಾಗಿದ್ದು, ಶಿವಮೊಗ್ಗ ಕ್ಷೇತ್ರದಲ್ಲಿ ಸಂಚಾರ ಮಾಡಿ ಅಭ್ಯರ್ಥಿ ಡಿ.ಎಸ್.ಅರುಣ್‌ಪರ ಮತಯಾಚನೆ ಮಾಡಿದ್ದಾರೆ. ಹೊನ್ನಾಳಿ, ನ್ಯಾಮತಿ ಹಾಗೂ ಚನ್ನಗಿರಿ ತಾಲೂಕುಗಳನ್ನೂ ಒಳಗೊಂಡ ಶಿವಮೊಗ್ಗ ಕ್ಷೇತ್ರದಲ್ಲಿ ಯಡಿಯೂರಪ್ಪ...