ಅಪೂರ್ವಗೆ ಮೂರನೇ ರ‍್ಯಾಂಕ್
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಎಂಜನಿಯರಿAಗ್ ಪದವಿಯಲ್ಲಿ ಅಪೂರ್ವ ಜಿ ಅವರು ತೃತೀಯ ರ‍್ಯಾಂಕ್ ಗಳಿಸಿದ್ದಾರೆ.ಶಿವಮೊಗ್ಗದ ಜೆಎನ್‌ಎನ್‌ಸಿಇ ವಿದ್ಯಾರ್ಥಿನಿಯಾದ ಅಪೂರ್ವ ಶಿವಮೊಗ್ಗದ ಗೋಪಾಲಗೌಡ ಬಡಾವಣೆಯ ಕೆ. ಟಿ.ಗೀತಾ ಹಾಗೂ ಜಿ.ಸಿ.ನಾಯ್ಕ ಅವರ ಪುತ್ರಿಯಾಗಿದ್ದಾರೆ....