ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಸಚಿವರ ಭೇಟಿ; ಹಾನಿ ಪರಿಶೀಲನೆ,418 ಕೋಟಿ ರೂ.ಆಸ್ತಿಪಾಸ್ತಿ ನಷ್ಟದ ಅಂದಾಜು
ಶಿವಮೊಗ್ಗ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಪ್ರಮಾಣ ಸಮೀಕ್ಷೆ ನಡೆಸಲಾಗುತ್ತಿದ್ದು, ಪ್ರಾಥಮಿಕವಾಗಿ 418 ಕೋಟಿ ರೂ. ಹಾನಿ ಅಂದಾಜಿಸಲಾಗಿದೆ ಎಂದು ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅತಿವೃಷ್ಟಿಯಿಂದ ಹಾನಿಗೀಡಾಗಿರುವ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ...