ಶರಾವತಿ ಸಂತ್ರಸ್ಥರ ಭೂಮಿ ಸಮಸ್ಯೆಗೆ ಕಾನೂನು ಹೋರಾಟ, ಅರಣ್ಯ,ಕಂದಾಯ ಭೂಮಿ ಜಂಟಿ ಸರ್ವೆ,
ರಾಜ್ಯಸರಕಾರದ ಉನ್ನತ ಮಟ್ಟದ ಸಭೆಯಲ್ಲಿ ನಿರ್ಣಯ
ಬೆಂಗಳೂರು,18: ರಾಜ್ಯದಲ್ಲಿ ದಶಕಗಳಿಂದ ಕಾಡುತ್ತಿರುವ ಅರಣ್ಯ ಮತ್ತು ಕಂದಾಯ ಭೂಮಿ ಸಾಗುವಳಿದಾರರ ಸಮಸ್ಯೆ ಇತ್ಯರ್ಥಕ್ಕೆ ಜಂಟಿ ಸರ್ವೆ ಮಾಡಲು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಂಬಂಧಿತ ಇಲಾಖೆಗಳ ಸಚಿವರ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.ಅರಣ್ಯ , ಕಂದಾಯ,...