ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿಯಿಂದ ಕೌಶಲ್ಯ ತರಬೇತಿ ಕೇಂದ್ರ
ಮಹಿಳಾ ಸಂಘಟನೆಗಳು ಸದೃಢವಾಗಲು ಹೀಗೆ ಕೌಶಲ್ಯ ತರಭೇತಿ ಕೇಂದ್ರಗಳನ್ನು ಸ್ಥಾಪಿಸಿದರೆ ಅನುಕೂಲ ಆಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.ಗುರುವಾರ ಶಿವಮೊಗ್ಗ ನಗರದ ಬೊಮ್ಮನಕಟ್ಟೆಯಲ್ಲಿ ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ...