ಕೆರೆ ಪುನರುಜ್ಜೀವನದ ಮೂಲಕ ಈಶ್ವರಪ್ಪ ಹುಟ್ಟುಹಬ್ಬ
ಕೆರೆ ಪುನರ್‌ಶ್ಚೇತನ ಮಾಡುವ ಮೂಲಕ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳಲಾಗುವುದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ಶಿವಮೊಗ್ಗ ಸಮೀಪದ ಮಲ್ಲಿಗೇನಹಳ್ಳಿ ರಾಮಿನಕಟ್ಟೆ ಕೆರೆ ಪುನಶ್ಚೇತನಕ್ಕೆ ಚಾಲನೆ ನೀಡಿ ಮಾತನಾಡಿದರು.ಈ ಹಿಂದೆಯೇ ತಮ್ಮ ಹುಟ್ಟು ಹಬ್ಬವನ್ನು ಒಂದು...