Malenadu Mitra

Tag : Eshwarappa

ರಾಜಕೀಯ ರಾಜ್ಯ ಶಿವಮೊಗ್ಗ

ಸಂಪುಟದಿಂದ ಕೈ ಬಿಡುವ ಎಚ್ಚರಿಕೆ

Malenadu Mirror Desk
ತಮ್ಮ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದಲೇ ಕೈ ಬಿಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಗುಡುಗಿದ್ದಾರೆ.ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಬೆಂಬಲಿಗ ಸಚಿವರು ಹಾಗೂ ಸಚಿವರೊಂದಿಗೆ ಬೋಜನ ಕೂಟ ನಡೆಸಿರುವ ಸಿಎಂ ಯಡಿಯೂರಪ್ಪ...
ರಾಜಕೀಯ ರಾಜ್ಯ ಶಿವಮೊಗ್ಗ

ಈಶ್ವರಪ್ಪ ಪತ್ರವೂ… ಬಿಜೆಪಿಯ ಸಂಚಲನವೂ…

Malenadu Mirror Desk
ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರು ಹಾಗೂ ಪಕ್ಷದ ಹೈಕಮಾಂಡ್‍ಗೆ ಸಚಿವ ಕೆ.ಎಸ್.ಈಶ್ವರಪ್ಪ ಬರೆದಿರುವ ಪತ್ರ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಪ್ರತಿಪಕ್ಷ ಕಾಂಗ್ರೆಸ್ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ...
ರಾಜ್ಯ ಶಿವಮೊಗ್ಗ

ಜಿ.ಪಂ.ಸದಸ್ಯರಿಗೆ ಸಚಿವರ ಅಭಿನಂದನೆ

Malenadu Mirror Desk
ಜಿಲ್ಲಾ ಪಂಚಾಯಿತಿ ಸದಸ್ಯರ ಅವಧಿ ಮುಗಿಯುತ್ತಿರುವುದರಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಎಲ್ಲ ಸದಸ್ಯರನ್ನೂ ಅಭಿನಂದಿಸಿದರು. ಶಿವಮೊಗ್ಗ ಗೋಪಾಲಗೌಡ ಬಡಾವಣೆಯಲ್ಲಿ ಸಾಯಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಸದಸ್ಯರನ್ನು ಅಭಿನಂದಿಸಿ ಮಾತನಾಡಿದ ಅವರು, ಗ್ರಾಮೀಣ...
ರಾಜ್ಯ ಶಿವಮೊಗ್ಗ

ದಿಲ್ಲಿ ರೈತರ ಹೋರಾಟ ವಿದೇಶಿ ಪ್ರೇರಿತ

Malenadu Mirror Desk
ಶಿವಮೊಗ್ಗ ಹೊಸದಿಲ್ಲಿಯಲ್ಲಿ ಎರಡು ತಿಂಗಳಿಂದ ನಡೆಯುತ್ತಿರುವ ಹೋರಾಟದಲ್ಲಿರುವವರು ಎಲ್ಲರೂ ರೈತರಲ್ಲ, ಇದರಲ್ಲಿ ವಿದೇಶಿ ಶಕ್ತಿಗಳ ಕೈವಾಡವಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದರು.ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್, ಎಚ್.ಡಿ.ದೇವೇಗೌಡ...
ರಾಜಕೀಯ ರಾಜ್ಯ ಶಿವಮೊಗ್ಗ

ರಾಜಧಾನಿಯಲ್ಲಿ ಮೊಳಗಿದ ಕುರುಬರ ಕಹಳೆ

Malenadu Mirror Desk
ಕುರುಬ ಸಮುದಾಯವನ್ನು ಎಸ್ಟಿ ಗೆ ಸೇರಿಸಬೇಕೆಂಬ ಅಭಿಯಾನದ ಸಮಾರೋಪ ಸಮಾರಂಭಕ್ಕೆ ಜನಸಾಗರವೇ ಹರಿದು ಬಂದಿದೆ. ಬೆಂಗಳೂರಿನ ಹೊರವಲಯದ ಮಾದಾವರದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಕುರುಬ ಸಮುದಾಯದ ಮುಖಂಡರು ತಮ್ಮ ಒಗ್ಗಟ್ಟು ಪ್ರದರ್ಶನಕ್ಕೆ ಈ ವೇದಿಕೆ...
ರಾಜ್ಯ ಶಿವಮೊಗ್ಗ

ಅಕ್ರಮ ಕ್ವಾರಿಗಳು ಸೀಜ್ :ಈಶ್ವರಪ್ಪ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯುತಿರುವ ಎಲ್ಲ ಅಕ್ರಮ ಕಲ್ಲುಕ್ವಾರಿಗಳನ್ನು ಸೀಜ್ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಜಿಲ್ಲೆಯಲ್ಲಿ ೯೭ ಅಧಿಕೃತ...
ಜನ ಸಂಸ್ಕೃತಿ ಶಿವಮೊಗ್ಗ

ಭಾಷೆ ವಿಚಾರದಲ್ಲಿ ಸಂಘರ್ಷ ಸಲ್ಲಿದು: ಸಚಿವ

Malenadu Mirror Desk
ಭಾಷೆ, ಗಡಿ ಹಾಗೂ ನೀರಿನ ವಿಚಾರದಲ್ಲಿ ಯಾರೂ ಯಾವ ತಗಾದೆ ಮಾಡದೆ ಒಕ್ಕೂಟ ವ್ಯವಸ್ಥೆಯಲ್ಲಿ ಒಂದಾಗಿ ಹೋಗುವುದರಲ್ಲಿ ಸುಖವಿದೆ ಎಂದು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ಅವರು ಭಾನುವಾರ ಶಿವಮೊಗ್ಗ...
ಶಿವಮೊಗ್ಗ

ಮಾತೋಶ್ರೀ ಅಂಗಡಿ ಭಸ್ಮ: ಸಚಿವರ ಭೇಟಿ

Malenadu Mirror Desk
ಶಿವಮೊಗ್ಗ ನಗರದ ಗಾಂಧಿಬಜಾರಿನಲ್ಲಿರುವ ಮಾತಾಶ್ರೀ ನಾವೆಲ್ಟಿಸ್ ಸೌಂದರ್ಯವರ್ಧಕಗಳ ಮಳಿಗೆ ಶನಿವಾರ ರಾತ್ರಿ ಸಂಭವಸಿದ ಅಗ್ನಿ ಅವಘಡದಲ್ಲಿ ಸಂಪೂರ್ಣ ಭಸ್ಮವಾಗಿದೆ. ಹುಣಸೋಡು ದುರಂತದ ಬೆನ್ನಲ್ಲೇ ರಾತ್ರಿ ಹೊತ್ತಿಕೊಂಡ ಬೆಂಕಿಯಿಂದ ಅಕ್ಕಪಕ್ಕದ ನಿವಾಸಿಗಳು ಗಾಬರಿಗೊಂಡ ಅಗ್ನಿಶಾಮಕದಳಕ್ಕೆ ಮಾಹಿತಿ...
ರಾಜ್ಯ ಶಿವಮೊಗ್ಗ

ಗೋವಿಂದಪುರದಲ್ಲಿ 3ಸಾವಿರ ಆಶ್ರಯ ಮನೆ

Malenadu Mirror Desk
ಶಿವಮೊಗ್ಗ ಸಮೀಪದ ಗೋವಿಂದಪುರದಲ್ಲಿ 3ಸಾವಿರ ಆಶ್ರಯ ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರೆತಿದ್ದು, ಮುಂದಿನ 15ದಿನಗಳಲ್ಲಿ ಕಾರ್ಯಾದೇಶವನ್ನು ನೀಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಶುಕ್ರವಾರ ಗೋವಿಂದಪುರ...
ರಾಜ್ಯ ಶಿವಮೊಗ್ಗ

ನಿರಂತರ ಜ್ಯೋತಿಯಲ್ಲಿ ಗೋಲ್ ಮಾಲ್

Malenadu Mirror Desk
ಶಿವಮೊಗ್ಗದ ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವ ನಿರಂತರ ಜ್ಯೋತಿ ಯೋಜನೆ ಅನುಷ್ಟಾನದಲ್ಲಿ ಜಿಲ್ಲೆಯಲ್ಲಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಈ ಕುರಿತು ಸೂಕ್ತ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.