Malenadu Mitra

Tag : Eshwarappa

ರಾಜಕೀಯ ರಾಜ್ಯ ಶಿವಮೊಗ್ಗ

ಜನಸಂಖ್ಯೆ ಆಧಾರದಲ್ಲಿ ಅನುದಾನ

Malenadu Mirror Desk
ಗ್ರಾಮಪಂಚಾಯಿತಿಯಲ್ಲಿ ಏನು ಕೆಲಸವಾಗಬೇಕೆಂಬುದನ್ನು ಪಟ್ಟಿ ಮಾಡಿ ಕೊಡಿ ಆದ್ಯತೆಯ ಮೇರೆಗೆ ನಿಮ್ಮ ಎಲ್ಲ ಕೆಲಸಗಳನ್ನು ಸರಕಾರ ಮಾಡಿಕೊಡಲಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ಶಿವಮೊಗ್ಗದ ಪ್ರೇರಣಾ...
ರಾಜಕೀಯ ರಾಜ್ಯ

ಸಿದ್ದರಾಮಯ್ಯ ಹತಾಶರಾಗಿದ್ದಾರೆ: ಕಟೀಲು

Malenadu Mirror Desk
ಶಿವಮೊಗ್ಗ ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಸಾಧನೆ ಕಾಂಗ್ರೆಸ್ ನಾಯಕರಿಗೆ ನಡುಕ ಹುಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.ಬಿಜೆಪಿ ವಿಶೇಷ ಸಭೆಗೆ ಆಗಮಿಸಿದ ಅವರು ಶನಿವಾರ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.ರಾಜ್ಯದಲ್ಲಿ ಹೆಚ್ಚು...
ಮಲೆನಾಡು ಸ್ಪೆಷಲ್ ರಾಜಕೀಯ ರಾಜ್ಯ

ಬಿಜೆಪಿ ಸಭೆಯೂ..ರಂಗಾದ ನಗರವೂ..

Malenadu Mirror Desk
ರಾಜ್ಯ ಬಿಜೆಪಿಯ ವಿಶೇಷ  ಸಭೆ ಸಿಎಂ ತವರು ಶಿವಮೊಗ್ಗದಲ್ಲಿ ಜನವರಿ ೨ ಮತ್ತು ೩ ರಂದು ನಡೆಯಲಿದ್ದು, ಇಡೀ ನಗರವನ್ನು ಕೇಸರಿಮಯ ಮಾಡಲಾಗಿದೆ. ಕೊರೊನ ಕಾರಣಕ್ಕೆ ಗಣಪತಿ ಹಬ್ಬದಲ್ಲಿ ಅಲಂಕಾರ ಮಾಡುವುದನ್ನು ಮಿಸ್ ಮಾಡಿಕೊಂಡಿದ್ದ...
ರಾಜ್ಯ

ಶಿವಮೊಗ್ಗದಲ್ಲಿದೇಶದ ಮಾದರಿ ಟ್ರೀ ಪಾರ್ಕ್

Malenadu Mirror Desk
ಶಿವಮೊಗ್ಗ ಸಮೀಪದ ಮುದ್ದಿನಕೊಪ್ಪದಲ್ಲಿರುವ ಟ್ರೀ ಪಾರ್ಕ್ ಅನ್ನು ದೇಶದಲ್ಲಿಯೇ ಮಾದರಿಯಾಗಿ ನಿರ್ಮಿಸುವ ಪ್ರಸ್ತಾವನೆಗೆ ಬೆಂಗಳೂರು ವಿಧಾನ ಸೌಧದಲ್ಲಿ ನಡೆದ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಅವರು ಶಿವಮೊಗ್ಗದ ಹಲವು ಪರಿಸರ ಸಂಘಟನೆಗಳ...
ರಾಜ್ಯ

ಸರಕಾರಿ ನೌಕರರಿಗೆ ನೈತಿಕ ಬೆಂಬಲ ಬೇಕು

Malenadu Mirror Desk
ಒಂದು ಮಾರಿ ಕಡಿಮೆ ಆಯ್ತು ಎನ್ನುವಾಗಲೇ ಬ್ರಿಟನ್‌ನಿಂದ ಇನ್ನೊಂದು ಮಾರಿ ಬಂದಿದೆ. ಆದರೆ ಈ ಎಲ್ಲ ಸಂಕಷ್ಟಗಳಿಗೆ ಎದೆಯೊಡ್ಡಿ ನಿಲ್ಲುವು ಕೊರೊನ ವಾರಿರ‍್ಸ್ಗೆ ನಾವೆಲ್ಲ ನೈತಿಕ ಬೆಂಬಲ ನೀಡಬೇಕು ಎಂದು ಪಂಚಾಯತ್ ರಾಜ್ ಮತ್ತು...
ರಾಜ್ಯ ಶಿವಮೊಗ್ಗ

ಶಿವಮೊಗ್ಗದಲ್ಲಿ ಡಿವಿಜಿ ಪಾರ್ಕ್ಗೆ ಅಡಿಗಲ್ಲು

Malenadu Mirror Desk
ವೈಕುಂಠ ಏಕಾದಶಿ ಹಾಗೂ ಕ್ರಿಸ್‌ಮಸ್ ದಿನವಾದ ಶುಕ್ರವಾರ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ಅವರ ಜಯಂತಿ ನಿಮಿತ್ತ ಗಾಂಧಿಪಾರ್ಕಿನಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ...
ರಾಜ್ಯ ಶಿವಮೊಗ್ಗ

ಶಿವಮೊಗ್ಗದಲ್ಲಿ ೪೫ ಸ್ಮಾರ್ಟ್ ಸ್ಕೂಲ್ ಲೋಕಾರ್ಪಣೆ, ನೂರಾರು ಕೋಟಿ ಮೊತ್ತದ ಕಾಮಗಾರಿಗೆ ಅಡಿಗಲ್ಲು

Malenadu Mirror Desk
ಶಿವಮೊಗ್ಗದಲ್ಲಿ ಸ್ಮಾರ್ಟ್ಸಿಟಿ ಯೋಜನೆಯಲ್ಲಿ ೪೫ ಸರಕಾರಿ ಶಾಲೆಗಳನ್ನು ೮.೫ ಕೋಟಿ ವೆಚ್ಚದಲ್ಲಿ ಡಿಜಿಟಲೀಕರಣಮಾಡಲಾಗಿದೆ. ಎಲ್ಲ ಶಾಲೆಗಳಿಗೆ ಡಿಜಿಟಲ್ ಬೋರ್ಡ್ ಅಳವಡಿಸಲಾಗಿದೆ ಕೆಲಸ ಪೂರ್ಣಗೊಂಡಿದೆ ಎಂದು ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ಬುಧವಾರ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
ಮಲೆನಾಡು ಸ್ಪೆಷಲ್ ರಾಜಕೀಯ ರಾಜ್ಯ

Featured ನಿಮ್ಮಂಥ ಅಪ್ಪಾ ಇಲ್ಲಾ… ಒಂದೊಂದು ಮಾತೂ ಬೆಲ್ಲ…

Malenadu Mirror Desk
ಅದು ತೊಂಬತ್ತರ ದಶಕ, ಶಿವಮೊಗ್ಗದ ನೆಹರೂ ಮೈದಾನದಲ್ಲಿ ಬಿಜೆಪಿಯ ಚುನಾವಣಾ ಪ್ರಚಾರ ಸಭೆ, ರಾಷ್ಟಿçÃಯ ನಾಯಕರ ಸಮ್ಮುಖದಲ್ಲಿ ಬಿಜೆಪಿಯ ಬೆಂಕಿಚೆಂಡು ಕೆ.ಎಸ್.ಈಶ್ವರಪ್ಪ ಅವರ ಭೀಷಣ ಭಾಷಣ. ಕಾಂಗ್ರೆಸ್‌ನ ವಂಶಪರಂಪರೆ, ನೆಹರೂ ಕುಟುಂಬದ ಬಿಗಿಹಿಡಿತ, ಅರವತ್ತು...
Uncategorized ರಾಜ್ಯ

Featured ರಾಜ್ಯದ ಎಲ್ಲಾ ಗ್ರಾ.ಪಂ.ಗಳಿಗೆ ಸೋಲಾರ್ ವಿದ್ಯುತ್

Malenadu Mirror Desk
ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಕಟ್ಟಡಗಳಲ್ಲಿ ಸೋಲಾರ್ ಅಳವಡಿಸಿ ಅದರ ಮೂಲಕ ದಿನದ ೨೪ ಗಂಟೆಯೂ ವಿದ್ಯುತ್ ಪೂರೈಕೆ ಮಾಡುವ ಉದ್ದೇಶ ಸರಕಾರಕ್ಕಿದೆ ಎಂದು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ಶಿವಮೊಗ್ಗ...
ರಾಜಕೀಯ ರಾಜ್ಯ

ಬಿಜೆಪಿ ರಾಜ್ಯ ಸಮಿತಿ ಸಭೆ

Malenadu Mirror Desk
ಶಿವಮೊಗ್ಗ: ಮಹತ್ವದ ತಿರುವು ಪಡೆದುಕೊಳ್ಳಲಿರುವ ಬಿಜೆಪಿ ರಾಜ್ಯ ಸಮಿತಿ ಸಭೆ ಶಿವಮೊಗ್ಗದ ಪೆಸಿಟ್ ಕಾಲೇಜಿನ ಆವರಣದಲ್ಲಿ  ಜ.೨ ಮತ್ತು ೩ ರಂದು ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.