ಚುನಾವಣಾ ರಾಜಕೀಯಕ್ಕೆ ಈಶ್ವರಪ್ಪ ಗುಡ್‌ಬೈ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರಬರೆದ ಫೈರ್ ಬ್ರಾಂಡ್
ಜಿಲ್ಲೆಯ ಹಿರಿಯ ರಾಜಕಾರಣಿ ಹಾಗೂ ಬಿಜೆಪಿಯ ರಾಜ್ಯ ನಾಯಕ ಕೆ.ಎಸ್.ಈಶ್ವರಪ್ಪ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.ರಾಜ್ಯ ಬಿಜೆಪಿಯ ಪ್ರಮುಖ ನಾಯಕರು, ಮಾಜಿ ಉಪಮುಖ್ಯಮಂತ್ರಿಯೂ ಆಗಿರುವ ಈಶ್ವರಪ್ಪ ಅವರು...