Malenadu Mitra

Tag : Eshwarappa

ರಾಜ್ಯ ಶಿವಮೊಗ್ಗ

ಈಶ್ವರಪ್ಪ ಅವರ ಜನ್ಮದಿನದ ಅಂಗವಾಗಿ ಕ್ರೀಡಾ ವಿಕ್ರಮ

Malenadu Mirror Desk
ಮಾಜಿ ಸಚಿವರೂ ಹಾಗೂ ಶಾಸಕರಾದ ಕೆ.ಎಸ್.ಈಶ್ವರಪ್ಪ ಅವರ ಜನ್ಮದಿನದ ಅಂಗವಾಗಿ ಕ್ರೀಡಾ ವಿಕ್ರಮ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸೂಡಾ ಅಧ್ಯಕ್ಷ ನಾಗರಾಜ್ ಹೇಳಿದರು.ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆ.ಎಸ್.ಈಶ್ವರಪ್ಪ ಅವರು, ಕರ್ನಾಟಕ...
ರಾಜ್ಯ ಶಿವಮೊಗ್ಗ

ಚಡ್ಡಿ ಸುಟ್ಟರೆ ಕಾಂಗ್ರೆಸ್ ನಾಶ, ಏನಿದು ಈಶ್ವರಪ್ಪರ ವರಾತ , ಹಿರಿಯ ನಾಯಕರಾಗಿ ಸಿದ್ದರಾಮಯ್ಯ ವಿರುದ್ಧ ಬಳಸಿದ ಭಾಷೆ ಸರೀನಾ……..

Malenadu Mirror Desk
ಸಿದ್ದರಾಮಯ್ಯನಿಗೆ ಹುಚ್ಚು ಪ್ರಚಾರ ಪಡೆಯುವ ಬಯಕೆ ಹೆಚ್ಚಿದೆ ಅವರ ಈ ಕಾಯಿಲೆಗೆ ಯಾವುದೇ ಆಸ್ಪತ್ರೆಯಲ್ಲಿಯೂ ಔಷಧಿ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.ರಾಜ್ಯಾದ್ಯಂತ ‘ಚಡ್ಡಿ ಸುಡುವ ಅಭಿಯಾನ’ ಆರಂಭಿಸುವ...
ರಾಜ್ಯ ಶಿವಮೊಗ್ಗ

ಧರ್ಮದ ಹೆಸರಲ್ಲಿ ರಾಜಕಾರಣ ಮಾಡುವ ಈಶ್ವರಪ್ಪರ ಕೊಡುಗೆ ಶೂನ್ಯ , ಶಿವಮೊಗ್ಗದಲ್ಲಿ ಆಸ್ತಿ ಮಾಡಿದ್ದೇ ಅವರ ಹೆಗ್ಗಳಿಕೆ ಎಂದ ಮಾಜಿ ಶಾಸಕ

Malenadu Mirror Desk
ಸ್ಮಾರ್ಟ್ ಸಿಟಿ ಯೋಜನೆ ಭ್ರಷ್ಟಾಚಾರಕ್ಕೆ ಬುನಾದಿ ಹಾಕಿದ್ದು, ಇದರ ರೂವಾರಿ ಎನಿಸಿಕೊಂಡಿರುವ ಶಾಸಕ ಕೆ.ಎಸ್. ಈಶ್ವರಪ್ಪ ಅವರು ಉಪಮುಖ್ಯಮಂತ್ರಿ, ಮಂತ್ರಿ, ಶಾಸಕ, ಪರಿಷತ್ ಸದಸ್ಯರಾಗಿ ಶಿವಮೊಗ್ಗಕ್ಕೆ ಕೊಟ್ಟ ಕೊಡುಗೆ ಏನು ಎಂದು ಕೆಪಿಸಿಸಿ ವಕ್ತಾರ...
ರಾಜ್ಯ ಶಿವಮೊಗ್ಗ

ಭಗವಾದ್ವಜ ಹೇಳಿಕೆಗೆ ಈಗಲೂ ಬದ್ಧ ಎಂದ ಈಶ್ವರಪ್ಪ , ಹೇಳಿಕೆ ವಿರುದ್ಧ ದೂರು ನೀಡಿರುವ ಆಪ್ ಸಂಸದ

Malenadu Mirror Desk
ಕೆಂಪು ಕೋಟೆಯ ಮೇಲೆ ಭಗವಾಧ್ವಜವನ್ನು ನೂರು ವರ್ಷನೋ, ಇನ್ನೂರು ವರ್ಷನೋ, ಐನೂರು ವರ್ಷನೋ ಯಾರಾದ್ರೂ ಹಾರಿಸ್ತಾರೆ, ಹಾರಿಸಬಹುದು ಎಂದು ನಾನು ಹೇಳಿದ್ದೆ, ಆ ಮಾತಿಗೆ ನಾನು ಈಗಲೂ ಬದ್ಧನಾಗಿದ್ದೇನೆ ಎಂದು ಮಾಜಿ ಸಚಿವ, ಶಾಸಕ...
ರಾಜ್ಯ ಶಿವಮೊಗ್ಗ

ಪ್ರತಿ ತಿಂಗಳು 175 ರೂ. ನೀರಿನ ಬಿಲ್ ಪಾವತಿಸಿ, ಶಾಸಕ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿನ ಸಭೆಯಲ್ಲಿ ತೀರ್ಮಾನ

Malenadu Mirror Desk
ಶಿವಮೊಗ್ಗ್ಗ ನಗರದಲ್ಲಿ ಕುಡಿಯುವ ನೀರಿನ ಬಿಲ್ ಕುರಿತು ಉಂಟಾಗಿದ್ದ ಅಸಮಾಧಾನಕ್ಕೆ ತೆರೆ ಬಿದ್ದಿದ್ದು, ಸಧ್ಯಕ್ಕೆ ತಿಂಗಳಿಗೆ 175 ರೂ. ಬಿಲ್ ನಿಗದಿಪಡಿಸಲು ಶಾಸಕ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.ಕುಡಿಯುವ ನೀರಿಗೆ ಅವೈಜ್ಞಾಕವಾಗಿ ನೀಡಲಾಗುತ್ತಿದೆ...
ರಾಜ್ಯ

ನಾಗರೀಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದಿಂದ ಈಶ್ವರಪ್ಪ ಮನೆ ಮುಂದೆ ಪ್ರತಿಭಟನೆ

Malenadu Mirror Desk
ಶಿವಮೊಗ್ಗ ನಗರದಲ್ಲಿ 24*7 ಕುಡಿಯುವ ನೀರಿನ ಶುಲ್ಕ ಅವೈಜ್ಞಾನಿಕವಾಗಿದ್ದು, ಇದನ್ನು ಸರಿಪಡಿಸಲು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ನಾಗರಿಕರ ಸಭೆ ಕರೆಯಬೇಕೆಂದು ಆಗ್ರಹಿಸಿ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದಿಂದ ಶಾಸಕ ಕೆ.ಎಸ್. ಈಶ್ವರಪ್ಪ...
ರಾಜ್ಯ ಶಿವಮೊಗ್ಗ

ಇಂದು ಬೊಮ್ಮಾಯಿ ಸಂಪುಟಕ್ಕೆ ರಾಜೀನಾಮೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಘೋಷಣೆ, 40% ಕಮೀಷನ್‌ಗೆ ಮೊದಲ ಬಲಿ

Malenadu Mirror Desk
ಶಿವಮೊಗ್ಗ,ಏ.೧೪: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಶುಕ್ರವಾರ ಸಂಜೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸುವುದಾಗಿ...
ರಾಜ್ಯ ಶಿವಮೊಗ್ಗ

ಆ ಕ್ಷಣಕ್ಕೆ ಸಿಕ್ಕ ಮಾಹಿತಿಯಂತೆ ಆರಗ ಹೇಳಿಕೆ, ಪ್ರತಿಪಕ್ಷದವರ ಆರೋಪಕ್ಕೆ ಅರ್ಥವಿಲ್ಲ: ಈಶ್ವರಪ್ಪ

Malenadu Mirror Desk
ಆ ಕ್ಷಣಕ್ಕೆ ಸಿಕ್ಕ ಮಾಹಿತಿ ಆದರಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದು, ಸರಿಯಾದ ಮಾಹಿತಿ ಸಿಕ್ಕ ಬಳಿಕ ಪ್ರಾಮಾಣಿಕ ಹೇಳಿಕೆ ನೀಡಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ಆರಗ ಪರ ಬ್ಯಾಟಿಂಗ್...
ರಾಜ್ಯ ಶಿವಮೊಗ್ಗ

ಸಂವಿಧಾನ, ನ್ಯಾಯಾಲಯಕ್ಕೆ ಎಲ್ಲರೂ ಬದ್ಧರಾಗಿರಬೇಕು: ಕೆ.ಎಸ್.ಈಶ್ವರಪ್ಪ

Malenadu Mirror Desk
ನಮ್ಮ ದೇಶದಲ್ಲಿ ಸಂವಿಧಾನ, ನ್ಯಾಯಾಲಯ ಇದೆ. ನ್ಯಾಯಾಲಯ, ಸಂವಿಧಾನ ಏನು ಹೇಳುತ್ತದೆ ಅದನ್ನು ಎಲ್ಲಾ ಧರ್ಮದವರು ಪರಿಪಾಲನೆ ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಡಿಕೆಶಿ, ಸಿದ್ದರಾಮಯ್ಯ, ಕುಮಾರಸ್ವಾಮಿ...
ರಾಜ್ಯ ಶಿವಮೊಗ್ಗ

ಹಿಜಾಬ್ ತೀರ್ಪು ಸ್ವಾಗತ, ಬೆಂಬಲಿಸುತ್ತಿದ್ದವರು ಮಕ್ಕಳಿಗೆ ಮಾರ್ಗದರ್ಶನ ನೀಡಲಿ ಎಂದ ಸಚಿವ ಈಶ್ವರಪ್ಪ

Malenadu Mirror Desk
ಹಿಜಾಬ್ ಕುರಿತು ರಾಜ್ಯ ಉಚ್ಛ ನ್ಯಾಯಾಲಯ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.ಹಿಜಾಬ್ ತೀರ್ಪು ಕುರಿತು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಕೆಲ ದಿನಗಳಿಂದ ಹಿಜಾಬ್ ಕುರಿತಂತೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.