Malenadu Mitra

Tag : Eshwarappa

ರಾಜ್ಯ ಶಿವಮೊಗ್ಗ

ಪ್ರಧಾನಿ ಕಾರ್ಯಕ್ರಮಕ್ಕೆ 15 ಎಕರೆ ಪ್ರದೇಶದಲ್ಲಿ ತಯಾರಿ ಸಚಿವ -ಸಂಸದರಿಂದ ಸ್ಥಳ ಪರಿಶೀಲನೆ

Malenadu Mirror Desk
ಪ್ರಧಾನಿ ನರೇಂದ್ರ ಮೋದಿ ಅವರು ಏ.24ರಂದು ಶಿವಮೊಗ್ಗ ತಾಲೂಕು ಹೊಳಲೂರು ಗ್ರಾ.ಪಂ.ಗೆ ಭೇಟಿ ನೀಡಲಿದ್ದು, ಸುಮಾರು ಹದಿನೈದು ಎಕರೆ ಜಾಗದಲ್ಲಿ ಕಾರ್ಯಕ್ರಮಕ್ಕೆ ತಯಾರಿ ನಡೆಸಲಾಗಿದೆ. ಐದು ಎಕರೆ ಪ್ರದೇಶದಲ್ಲಿ ಹೆಲಿಪ್ಯಾಡ್ ನಿರ್ಮಾಣವಾಗಲಿದೆ. ಪ್ರಧಾನಿ ಬರುವ...
ರಾಜ್ಯ ಶಿವಮೊಗ್ಗ

ಹರ್ಷ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ ಪರಿಹಾರ ಭಾನುವಾರ ಚೆಕ್ ಹಸ್ತಾಂತರಿಸಲಿರುವ ಯಡಿಯೂರಪ್ಪ, ಸಚಿವ ಕೆ.ಎಸ್ ಈಶ್ವರಪ್ಪ

Malenadu Mirror Desk
ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕಗ್ಗೊಲೆ ಬಗ್ಗೆ ಸಿಎಂ ಬೊಮ್ಮಾಯಿ ಅವರು ದುಃಖ ವ್ಯಕ್ತಪಡಿಸಿದ್ದು, ಅವರ ಕುಟುಂಬಕ್ಕೆ ೨೫ ಲಕ್ಷ ರೂ. ಪರಿಹಾರ ಕೊಡುವುದಾಗಿ ತಿಳಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ...
ರಾಜ್ಯ ಶಿವಮೊಗ್ಗ

ಈಶ್ವರಪ್ಪರ ರಾಜಕಾರಣಕ್ಕೆ ಹಿಂದೂಗಳ ಬಲಿಯಾಗಬೇಕಾ : ಕಾಂಗ್ರೆಸ್ ವಕ್ತಾರ ಕೆಬಿಪಿ ಪ್ರಶ್ನೆ

Malenadu Mirror Desk
ಶಿವಮೊಗ್ಗದಲ್ಲಿ ಸೋಮವಾರ ನಡೆದ ಘಟನೆಗೆ ಸಚಿವ ಈಶ್ವರಪ್ಪರ ಹೊಣೆ ಹೊರಬೇಕಿದೆ. ಘಟನೆಯಿಂದ ಆದಂತಹ ನಷ್ಟವನ್ನು ಅವರೇ ಭರಿಸಬೇಕು ಎಂದು ಕೆಪಿಸಿಸಿ ವಕ್ತಾರ ಹಾಗೂ ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಒತ್ತಾಯಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ರಾಜ್ಯ ಶಿವಮೊಗ್ಗ

ಉದ್ರಿಕ್ತರ ನಿಯಂತ್ರಿಸಲು ಪೊಲೀಸರು ಹೈರಾಣ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ, ನಿಷೇಧಾಜ್ಞೆ ನಡುವೆಯೂ ಮೆರವಣಿಗೆ, ನೀವು ಹೇಳಿದಾಕ್ಷಣ ಎನ್‌ಕೌಂಟರ್ ಮಾಡಲಾಗದು: ಈಶ್ವರಪ್ಪ

Malenadu Mirror Desk
ಶಿವಮೊಗ್ಗದಲ್ಲಿ ಭಾನುವಾರ ರಾತ್ರಿ ಕೊಲೆಯಾದ ಬಜರಂಗದಳ ಕಾರ್ಯಕರ್ತ ಹರ್ಷನ ಅಂತಿಮ ಯಾತ್ರೆ ಸಂದರ್ಭ ನಡೆಸಿದ ಕಲ್ಲುತೂರಾಟ ಮತ್ತು ಆಸ್ತಿಪಾಸ್ತಿ ಹಾನಿಯನ್ನು ನಿಯಂತ್ರಿಸುವಲ್ಲಿ ಪೊಲೀಸರು ಹೈರಾಣಾಗಿ ಹೋಗಿದ್ದಾರೆ.ಉದ್ರಿಕ್ತ ಜನರನ್ನು ಹದ್ದುಬಸ್ತಿಗೆ ತರಲು ಟಿಯರ್ ಗ್ಯಾಸ್, ಲಾಠಿ...
ರಾಜ್ಯ ಶಿವಮೊಗ್ಗ

ಶ್ರೀ ಕಾಮಾಕ್ಷಿ ಸಮುದಾಯ ಭವನ ಶಿಲಾನ್ಯಾಸ

Malenadu Mirror Desk
ಶಿವಮೊಗ್ಗ ಹೊಸಮನೆ ಬನಶಂಕರಿ ಬಡಾವಣೆಯ ಶ್ರೀ ದೊಡ್ಡಮ್ಮ ಜಲದುರ್ಗಮ್ಮ ದೇವಾ ಲಯ ಸಮಿತಿ ಹಾಗೂ ಶ್ರೀ ಯಾಗ ಕ್ಷತ್ರಿಯ ಸಾಧುಶೆಟ್ಟಿ ಸಂಘ ಇವರ ಆಶ್ರಯದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಕಾಮಾಕ್ಷಿ ಸಮುದಾಯ ಭವನ ಮತ್ತು...
ರಾಜ್ಯ ಶಿವಮೊಗ್ಗ

ಸಿದ್ದರಾಮಯ್ಯ ಕಾಲದಲ್ಲಿ ರಸ್ತೆಯಲ್ಲಿ ವಜ್ರ ವೈಡೂರ್ಯ: ಈಶ್ವರಪ್ಪ ಟೀಕೆ

Malenadu Mirror Desk
ಸಿದ್ದರಾಮಯ್ಯ ಸಿಎಂ ಆಗಿದ್ದ ಕಾಲದಲ್ಲಿ ನಾಡು ವಜ್ರ, ವೈಡೂರ್ಯಗಳನ್ನು ರಸ್ತೆಯಲ್ಲಿ ಮಾರಾಟ ಮಾಡುವಷ್ಟು ಶ್ರೀಮಂತವಾಗಿತ್ತು,ಈಗ ಮಾತ್ರ ಸಾಲ ಮಾಡ್ತಿರೋದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.ರಾಜ್ಯಸರ್ಕಾರ ಸಾಲದಲ್ಲಿ ಮುಳುಗಿದೆ ಎಂಬ ಸಿದ್ದರಾಮಯ್ಯ ಟೀಕೆಗೆ ಶಿವಮೊಗ್ಗದಲ್ಲಿ...
ರಾಜ್ಯ ಶಿವಮೊಗ್ಗ

ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಮಧ್ಯವರ್ತಿಗಳ ಕಾಟ ನಿಯಂತ್ರಣ: ಹೆಚ್.ನಾಗೇಶ್

Malenadu Mirror Desk
ನೂತನ ಕಟ್ಟಡ ನಿರ್ಮಾಣದ ಶಿಲಾನ್ಯಾಸ ಸಮಾರಂಭ ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ ಇರುವ ಯೋಜನೆಗಳನ್ನು ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳಬೇಕೆಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧ್ಯಕ್ಷ ಹೆಚ್.ನಾಗೇಶ್ ಹೇಳಿದರು.ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ...
ರಾಜ್ಯ ಶಿವಮೊಗ್ಗ

ಕೋವಿಡ್ ಬಗ್ಗೆ ಮುಂಜಾಗರೂಕತಾ ಕ್ರಮ ಅಗತ್ಯ: ಸಚಿವ ಕೆ.ಕೆ.ಎಸ್. ಈಶ್ವರಪ್ಪ

Malenadu Mirror Desk
ಸರಕಾರಧ ಮಾರ್ಗಸೂಚಿ ಪ್ರಕಾರ ಕೋವಿಡ್ ನಿಯಂತ್ರಣಕ್ಕೆ ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಜನರು ಗೊಂದಲಕ್ಕೆ ಒಳಗಾಗುವ ಅಗತ್ಯ ಇಲ್ಲ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು.ಅವರು ಶನಿವಾರ ಜಿಲ್ಲಾ...
ರಾಜ್ಯ ಶಿವಮೊಗ್ಗ

ಬಿಜೆಪಿ ಒಬಿಸಿ ಮೋರ್ಚಾದ ಕಾರ್ಯಕಾರಿಣಿ

Malenadu Mirror Desk
ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ಕಾರ್ಯಕಾರಿಣಿ ಸಭೆ ನಗರದ ಶುಭಮಂಗಳ ಸಮುದಾಯ ಭವನದಲ್ಲಿ ಜ. 4 ಮತ್ತು5 ರಂದು ನಡೆಯಲಿದೆ ಎಂದು ರಾಜ್ಯ ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುರೇಶ್ ಬಾಬು ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
ರಾಜ್ಯ ಶಿವಮೊಗ್ಗ

ದೇವಸ್ಥಾನ ಸ್ವತಂತ್ರವಾದರೆ ಡಿಕೆಶಿಗೆ ಏಕೆ ಉರಿ: ಈಶ್ವರಪ್ಪ ಕಿಡಿ

Malenadu Mirror Desk
ದೇವಸ್ಥಾನಗಳನ್ನು ಬಿಜೆಪಿ ಕಾರ್ಯಕರ್ತರಿಗೆ ಕೊಡುತ್ತಾರೆ ಅಂತ ಹೇಳುವ ಮೊದಲು ಡಿಕೆಶಿ ಅವರು ಜಿಲ್ಲಾಧಿಕಾರಿ ಅವರಿಗೆ ಅರ್ಜಿ ಹಾಕಿಕೊಂಡು ಮುಸಲ್ಮಾನ ಅಥವಾ ಕ್ರಿಶ್ಚಿಯನ್ ಆಗಿ ಮತಾಂತರವಾದರೆ ರಗಳೆ ಇಲ್ಲ. ದೇವಸ್ಥಾನಗಳಿಗೆ ಸ್ವತಂತ್ರ ಕೊಟ್ಟರೆ ಇವರಿಗೆ ಏಕೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.