Malenadu Mitra

Tag : Eshwarappa

ರಾಜ್ಯ ಶಿವಮೊಗ್ಗ

ಕಾನೂನು ತಿದ್ದುಪಡಿ ಆಗುವವರೆಗೆ ಅರಣ್ಯ ಸಮಿತಿ ಸಭೆ ಮುಂದೂಡಿ : ಮನವಿ

Malenadu Mirror Desk
ಉಪವಿಭಾಗ ಜಿಲ್ಲಾಮಟ್ಟದ ಅರಣ್ಯ ಸಮಿತಿಗಳ ಸಭೆಯನ್ನು ಕಾನೂನು ತಿದ್ದುಪಡಿ ಆಗುವವರೆಗೆ ಮುಂದೂಡಬೇಕೆಂದು ಆಗ್ರಹಿಸಿ ಮಲೆನಾಡು ರೈತರ ಹೋರಾಟ ಸಮಿತಿ ವತಿಯಿಂದ  ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆದು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ...
ರಾಜ್ಯ ಶಿವಮೊಗ್ಗ

ಕೊಳೆಗೇರಿ ನಿವಾಸಿಗಳಿಗೆ ಮನೆ ನಿರ್ಮಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ: ಕೆ.ಎಸ್.ಈಶ್ವರಪ್ಪ ಸೂಚನೆ

Malenadu Mirror Desk
ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಶಿವಮೊಗ್ಗ ನಗರದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ 1560 ಮನೆಗಳ ನಿರ್ಮಾಣ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು....
ರಾಜ್ಯ ಶಿವಮೊಗ್ಗ

ಭರದ ಮತದಾನ, ಭರವಸೆಯಲ್ಲಿ ಅಭ್ಯರ್ಥಿಗಳು

Malenadu Mirror Desk
ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆ ಶಿವಮೊಗ್ಗ ವಿಧಾನ ಪರಿಷತ್ ಕ್ಷೇತ್ರದಲ್ಲಿ ಮತದಾನ ಭರದಿಂದ ಸಾಗಿದ್ದು, ಮಧ್ಯಾಹ್ನದ ಹೊತ್ತಿಗೆ ಶೇ ೭೫ ಕ್ಕೂ ಹೆಚ್ಚು ಮತದಾನವಾಗಿತ್ತು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿಕಾರಿಪುರ ಪುರಸಭೆಯ ಮತದಾನ...
ರಾಜ್ಯ ಶಿವಮೊಗ್ಗ

ಈಶ್ವರಪ್ಪರ ಸಿಎಂ ಬದಲಾವಣೆ ಹೇಳಿಕೆ ನಿಜವಾಗಬಹುದು: ಡಿಕೆಶಿ

Malenadu Mirror Desk
ರಾಜ್ಯದ ಭ್ರಷ್ಟ ಸರ್ಕಾರ ಬದಲಾಗಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ಬೆಡ್ ಖರೀದಿ ಅವ್ಯವಹಾರ ನಡೆದಿದೆ. ಪರಿಷತ್ ಚುನಾವಣೆಯಲ್ಲಿ ೧೫ ಸ್ಥಾನ ಗೆಲ್ಲುವ ನಿರೀಕ್ಷೆ...
Uncategorized

ನಾನು ಮಂತ್ರಿಯಾಗಿರುವವರೆಗೆ ಪುತ್ರನ ಸ್ಪರ್ಧೆ ಇಲ್ಲ :ಕೆ.ಎಸ್. ಈಶ್ವರಪ್ಪ

Malenadu Mirror Desk
ನಾನು ಮಂತ್ರಿಯಾಗಿರುವವರೆಗೂ ನನ್ನ ಮಗ ಕಾಂತೇಶ್ ಶಾಸಕನಾಗುವುದು ಬೇಡ ಎಂಬ ವೈಯಕ್ತಿಕ ತೀರ್ಮಾನ ನನ್ನದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮಂತ್ರಿಯಾಗಿರುವವರೆಗೆ ನನ್ನ ಪುತ್ರ ಕಾಂತೇಶ್ ಅವರನ್ನು...
ರಾಜ್ಯ ಶಿವಮೊಗ್ಗ

ಬಾ.ಮ ಶ್ರೀಕಂಠ ರಿಗೆ ಬಿಜೆಪಿಯಿಂದ ಅಭಿನಂದನೆ

Malenadu Mirror Desk
 ಹಿರಿಯ ಯೋಗಗುರು ಭಾ.ಮ. ಶ್ರೀಕಂಠ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರೆತಿರುವುದು ನಮಗೆಲ್ಲರಿಗೂ ತುಂಬಾ ಸಂತೋಷ ತಂದಿದೆ. ಅವರು ಓರ್ವ ವ್ಯಕ್ತಿಯಲ್ಲ, ಸಾವಿರಾರು ಕಾರ್ಯಕರ್ತರಿಗೆ ಯೋಗಗುರುಗಳಾಗಿ ಮಾರ್ಗದರ್ಶನ ನೀಡಿದ ಶಕ್ತಿ ಎಂದು ಸಚಿವ ಕೆ.ಎಸ್....
ರಾಜ್ಯ ಶಿವಮೊಗ್ಗ

ಕೊರೋನಾ ಓಡಿಸುವಲ್ಲಿ ಮೋದಿ ಅವರು ಯಶಸ್ವಿಯಾಗಿದ್ದಾರೆ: ಕೆ.ಎಸ್. ಈಶ್ವರಪ್ಪ

Malenadu Mirror Desk
ಕೊರೋನಾ ಲಸಿಕೆ ೧೦೦ ಕೋಟಿ ದಾಟಿಸಿ ಇಡೀ ವಿಶ್ವದಲ್ಲೇ ಪ್ರಶಂಸೆಗೆ ಪಾತ್ರರಾದ ಪ್ರಧಾನಿ ಮೋದಿ ಅವರನ್ನು ,ಈ ಅಭಿಯಾನಕ್ಕೆ ಸಹಕರಿಸಿದ ಎಲ್ಲಾ ಕೊರೋನಾ ವಾರಿಯರ್ಸ್ ಗಳನ್ನು ಅಭಿನಂದಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ...
ರಾಜ್ಯ ಶಿವಮೊಗ್ಗ

ಶಿವಮೊಗ್ಗದಲ್ಲಿ ಗಾಂಜಾ ಪ್ರಕರಣ ಹೆಚ್ಚಿವೆ, ಹಂಗಂತ ಈಶ್ವರಪ್ಪರನ್ನು ಡ್ರಗ್ಸ್ ಪೆಡ್ಲರ್ ಅನ್ನೊಕಾಗತ್ತಾ ?

Malenadu Mirror Desk
ಶಿವಮೊಗ್ಗ ನಗರದಲ್ಲಿ ಅವ್ಯಾಹತವಾಗಿ ಗಾಂಜಾ ಮಾರಾಟ ನಡೆಯುತ್ತಿದ್ದು, ಇದನ್ನು ಮಟ್ಟ ಹಾಕುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಸಂಪೂರ್ಣ ವಿಫಲವಾಗಿದ್ದಾರೆ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಗಂಭೀರ ಆರೋಪ ಮಾಡಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
ರಾಜ್ಯ ಶಿವಮೊಗ್ಗ

ರಾಮಾಯಣ ರಾಜಕಾರಣದ ಕೈಪಿಡಿ: ಡಾ. ಶಿವಾನಂದ

Malenadu Mirror Desk
ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ರಾಜಕಾರಣದ ಕೈಪಿಡಿ ಎಂದು ಕುವೆಂಪು ವಿವಿ ಪ್ರಾಧ್ಯಾಪಕ ಡಾ. ಶಿವಾನಂದ ಕೆಳಗಿನಮನಿ ಹೇಳಿದರು.ಜಿಲ್ಲಾಡಳಿತ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ, ಕನ್ನಡ ಮತ್ತು...
ರಾಜ್ಯ ಶಿವಮೊಗ್ಗ

ಜನಮನ ಸೆಳೆದ ಶಿವಮೊಗ್ಗ ದಸರಾ, ಕೊರೊನ ಆತಂಕದ ನಡುವೆಯೂ ಜನಸ್ಪಂದನ

Malenadu Mirror Desk
ಕೊರೊನ ಆತಂಕದಿಂದಿ ಕಳೆದ ವರ್ಷ ಕಳೆಗುಂದಿದ ಶಿವಮೊಗ್ಗ ದಸರಾ ಈ ಬಾರಿ ಅಸ್ತಿರತೆಯ ನಡುವೆಯೂ ಅದ್ದೂರಿಯಾಗಿಯೇ ನಡೆದು ಬನ್ನಿಮುಡಿಯುವುದರೊಂದಿಗೆ ಶುಕ್ರವಾರ ಸಂಪನ್ನಗೊಂಡಿತು. ಒಂಬತ್ತು ದಿನಗಳ ಕಾಲ ಯುವ,ಮಕ್ಕಳ, ರಂಗ, ಕೃಷಿ, ಸಾಂಸ್ಕೃತಿಕ, ಕ್ರೀಡೆ ಹೀಗೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.