ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ನಕಲಿ. ಅವರು ಹಾಗೆ ಹೇಳಲು ಸಾಧ್ಯವಿಲ್ಲ. ಒಂದು ವೇಳೆ ಪಕ್ಷ ಹೇಳಿದರೆ ನಾನು ರಾಜೀನಾಮೆ ನೀಡಲು ಸಿದ್ಧ. ಸಚಿವ ಸ್ಥಾನ ಹೋದರೆ ಗೂಟ ಹೋದಂತೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ...
ಕೊರೊನ ಸೋಂಕಿನಿಂದ ಸಂಕ?ಕ್ಕೀಡಾಗಿರುವ ರಾಜ್ಯದ ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಸರ್ಕಾರದ ವತಿಯಿಂದಲೇ ಫುಡ್ ಕಿಟ್ ವಿತರಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯಿತ್ ರಾಜ್ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.ಅವರು...
ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷ, ಪಿಡಿಒಗಳಿಗೆ ಕಾರ್ಯಾಗಾರಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಲಭ್ಯಗಳನ್ನು ಕಲ್ಪಿಸಿ ಸ್ಥಳೀಯರಿಗೆ ಉದ್ಯೋಗವನ್ನು ನೀಡುವ ಜವಾಬ್ದಾರಿ ಆಯಾ ಗ್ರಾಮ ಪಂಚಾಯತ್‍ಗಳದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಶನಿವಾರ ಪ್ರೇರಣಾ...
ಶಿವಮೊಗ್ಗ ಕೋವಿಡ್ ಲಾಕ್‍ಡೌನ್‍ನಿಂದ ಆರ್ಥಿಕ ಸಂಕಷ್ಟಕ್ಕೀಡಾದ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರಿಗೆ ತಲಾ 3ಸಾವಿರ ರೂ. ನೆರವು ಒದಗಿಸಲಾಗುತ್ತಿದ್ದು, ಜಿಲ್ಲೆಯಲ್ಲಿ 1,07,286 ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ನಗದು ವರ್ಗಾವಣೆ ಮಾಡಲಾಗುತ್ತಿದೆ ಎಂದು...
ಬಿಜೆಪಿ ಒಳಗಿನವರೂ ಪಕ್ಷ ಟೀಕಿಸುತ್ತಿದ್ದಾರೆ: ಕೆಎಸ್.ಈಶ್ವರಪ್ಪ ಕಾಂಗ್ರೆಸ್‍ನಲ್ಲಿ ಪಂಚ ಕೌರವರಿದ್ದು ಅವರೆಲ್ಲರೂ ಈಗ ಮುಖ್ಯಮಂತ್ರಿ ರೇಸ್‍ನಲ್ಲಿದ್ದಾರೆ. ಇವರಿಗೆ ಮಾನ ಮರ್ಯದೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಟೀಕಿಸಿದರು.ಬಿಜೆಪಿ ಜಿಲ್ಲಾ...
ಕೊರೊನಾ ರೋಗವನ್ನು ಹಿಮ್ಮೆಟ್ಟಿಸಲು ಅವಶ್ಯಕವಾಗಿರುವ ಕೋವಿಡ್ ಲಸಿಕೆಯನ್ನು ಎಲ್ಲ ಅರ್ಹರಿಗೂ ದೊರಕಿಸುವ ‘ಲಸಿಕಾ ಅಭಿಯಾನ’ ವನ್ನು ಈಗಾಗಲೇ ಕೈಗೊಳ್ಳಲಾಗಿದ್ದು, ರಾಜ್ಯವನ್ನು ಕೊರೊನಾಮುಕ್ತಗೊಳಿಸಲು ಎಲ್ಲರೂ ಒಗ್ಗೂಡಿ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಗ್ರಾಮೀಣಾಭಿವೃದ್ದಿ, ಪಂಚಾಯತ್...
ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ಷರತ್ತಿಗೊಳಪಟ್ಟು ವ್ಯಾಪಾರ ವಹಿವಾಟು ನಡೆಸಲು ಅನುಮತಿ ಕೊಡಲಾಗುವುದು ಎಂದು ಜಿಲ್ಲಾ ಉಸ್ತವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಭಾನುವಾರ ವಾಣಿಜ್ಯೋದ್ಯಮಿಗಳು ಹಾಗೂ ವಿವಿಧ ವೃತ್ತಿಬಾಂಧವರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರಿಗೆ...
ಶಿವಮೊಗ್ಗ : ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಕೆ.ಎಸ್. ಈಶ್ವರಪ್ಪ ಅವರು ಸುಳ್ಳು ಮಾಹಿತಿಯನ್ನು ನೀಡುತ್ತ ಜನರನ್ನು ದಿಕ್ಕು ತಪ್ಪಿಸಲು ಯತ್ನಿಸುತ್ತಿದ್ದಾರೆ...
ಶಿವಮೊಗ್ಗ ಜಿಲ್ಲೆಯಲ್ಲಿ ಕರೋನಾ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್‍ಡೌನ್ ಈಗಿರುವಂತೆ ಒಂದು ವಾರ ಕಾಲ ಮುಂದುವರೆಯಲಿದ್ದು, ಅಗತ್ಯ ವಸ್ತುಗಳ ವ್ಯಾಪಾರಕ್ಕೆ ಬೆಳಿಗ್ಗೆ 6ರಿಂದ 9ರವರೆಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ...
ಮಳೆ ಬರುವುದಕ್ಕೆ ಮುಂಚೆ ನಗರದ ಸ್ಮಾರ್ಟ್ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದರು.ಅವರು ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪನವರ ಜೊತೆ ಶಿವಮೊಗ್ಗನಗರ ಪ್ರದಕ್ಷಿಣೆ ಮಾಡಿ ಕಾಮಗಾರಿಗಳ ಪರಿಶೀಲನೆ ನಡೆಸಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.