ಸಿದ್ದರಾಮೋತ್ಸವದ ಬಳಿಕ ಕಾಂಗ್ರೆಸ್ ಇಬ್ಬಾಗ , ಶಿಖಂಡಿ ರೀತಿಯಲ್ಲಿ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡುತ್ತಿದ್ದಾರೆ: ಈಶ್ವರಪ್ಪ ವಾಗ್ದಾಳಿ
ಸಿದ್ದರಾಮೋತ್ಸವ ಮುಗಿದ ತಕ್ಷಣ ಕಾಂಗ್ರೆಸ್ ಎರಡು ಭಾಗವಾಗಲಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದು, ಧೈರ್ಯವಿದ್ದರೆ ಅದನ್ನು ವಿರೋಧಿಸಬೇಕಿತ್ತು. ಅದನ್ನು ಬಿಟ್ಟು ಸಿದ್ದರಾಮೋತ್ಸವಕ್ಕೆ ಪರ್ಯಾಯವಾಗಿ...

