ಬಿಜೆಪಿಯಲ್ಲಿ ಈಶ್ವರಪ್ಪ ಮೂಲೆ ಗುಂಪು, ಬಾಯಿಗೆ ಬಂದಂಗೆ ಮಾತನಾಡುವುದೇ ಅವರ ಅರ್ಹತೆ: ಆಯನೂರು ಮಂಜುನಾಥ್
ಶಿವಮೊಗ್ಗ: ಹರುಕು ಬಾಯಿಗೆ ಹೊಲಿಗೆ ಬಿದ್ದರೂ ಬುದ್ದಿ ಬಂದಿಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಮಾಜಿ ಸಂಸದ, ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು.ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯೊಳಗೆ...