ಮಲೆನಾಡಿಗರ ಸಮಸ್ಯೆಗಳ ಪರಿಹಾರಕ್ಕೆ ಸದಾಸಿದ್ಧ; ಹೆಚ್.ಹಾಲಪ್ಪ.ಸಾಗರ- ಹೊಸನಗರ ಬೆಂಗಳೂರು ನಿವಾಸಿಗಳ ಸ್ನೇಹ ಮಿಲನ ಕಾರ್ಯಕ್ರಮ.
ಬೆಂಗಳೂರು; ಮಲೆನಾಡಿಗರು ಪ್ರಸ್ತುತ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ ವಿಶೇಷವಾಗಿ ಶರಾವತಿ ಸಂತ್ರಸ್ತರ ಸಮಸ್ಯೆಗಳನ್ನು ಸಂಸತ್ತು, ವಿಧಾನ ಸಭೆಯಲ್ಲಿ ಪ್ರಸ್ತಾಪಿಸಿ ಇದಕ್ಕೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದು ಸಾಗರ,ಹೊಸನಗರ ಶಾಸಕ ಹರತಾಳು ಹಾಲಪ್ಪ ಹೇಳಿದರು. ಬೆಂಗಳೂರಿನ...