Malenadu Mitra

Tag : exam

ರಾಜ್ಯ ಶಿವಮೊಗ್ಗ

ಡಿಸಿಸಿ ಬ್ಯಾಂಕಿನಲ್ಲಿ ನೇಮಕಾತಿ ಹಗರಣ: ಹೋರಾಟಗಾರರು
ಎಂಡಿ ಅಮಾನತುಗೊಳಿಸಿ ಬಂಧಿಸಿ: ಲೋಕಾಯುಕ್ತ ತನಿಖೆ ನಡೆಸಿ

Malenadu Mirror Desk
ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಡಿಸಿಸಿ) ನಲ್ಲಿ ನೇಮಕಾತಿ ಹಗರಣ ನಡೆದಿದ್ದು, ಹುದ್ದೆಯ ಆಕಾಂಕ್ಷಿಗಳಿಂದ 50 ಲಕ್ಷದವರೆಗೆ  ಹಣ ಡಿಮಾಂಡ್ ಮಾಡಲಾಗಿದೆ. ಸ್ವತಃ ಅಭ್ಯರ್ಥಿಗಳೇ ಈ ಬಗ್ಗೆ ಬಾಯ್ಬಿಟ್ಟಿದ್ದು, ಮುಂದಿನ  ದಿನಗಳಲ್ಲಿ ಸಮಗ್ರ...
ರಾಜ್ಯ ಶಿವಮೊಗ್ಗ

ಕುವೆಂಪು ವಿಶ್ವವಿದ್ಯಾಲಯ ಪರೀಕ್ಷೆ ಮುಂದೂಡಬೇಕೆಂದು ಆಗ್ರಹಿಸಿ ಎನ್‌ಎಸ್‌ಯುಐ ಪ್ರತಿಭಟನೆ

Malenadu Mirror Desk
ಕುವೆಂಪು ವಿಶ್ವವಿದ್ಯಾಲಯದ ಪದವಿ ಕಾಲೇಜುಗಳ 4 ಮತ್ತು 6ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷೆ ದಿನಾಂಕವನ್ನು ಮುಂದೂಡಬೇಕೆಂದು ಆಗ್ರಹಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ಶಿವಮೊಗ್ಗದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.ಕುವೆಂಪು...
ರಾಜ್ಯ ಶಿವಮೊಗ್ಗ

ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೆ ವಾಪಸ್, ಶಿಕ್ಷಣ ಇಲಾಖೆ ಅಧಿಕಾರಿಗಳ ಮನವೊಲಿಕೆಗೆ ಕರಗದ ವಿದ್ಯಾರ್ಥಿನಿಯರು

Malenadu Mirror Desk
ರಾಜ್ಯ ಉಚ್ಚ ನ್ಯಾಯಾಲಯದ ಆದೇಶದ ನಡುವೆಯೂ ಶಿವಮೊಗ್ಗ ಬಿ.ಎಚ್.ರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಯರುವ ಹಿಜಾಬ್ ಧರಿಸಲು ನಿರಾಕರಣೆ ಮಾಡಿದರೆಂದು ಹತ್ತನೇ ತರಗತಿ ಪೂರ್ವಸಿದ್ಧತಾ ಪರೀಕ್ಷೆಯನ್ನೇ ಬರೆಯದೆ ಹಿಂತಿರುಗಿದ್ದಾರೆ.ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಬಂದ...
ರಾಜ್ಯ ಶಿವಮೊಗ್ಗ

ನಾಳೆ ಕೆ-ಸೆಟ್ ಅರ್ಹತಾ ಪರೀಕ್ಷೆ , ಎಲ್ಲೆಲ್ಲಿ ಪರೀಕ್ಷಾ ಕೇಂದ್ರಗಳಿವೆ ಗೊತ್ತಾ?

Malenadu Mirror Desk
ಮೈಸೂರು ವಿಶ್ವವಿದ್ಯಾಲಯ ನಡೆಸುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ನಾಳೆ (ಜು. 25) ಶಿವಮೊಗ್ಗ ನಗರದ ವಿವಿಧ ಕಾಲೇಜುಗಳಲ್ಲಿ ನಡೆಯಲಿದೆ. ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಪರೀಕ್ಷೆ ತೆಗೆದುಕೊಂಡ ವಿದ್ಯಾರ್ಥಿಗಳಿಗಾಗಿ ಮೂರು ಕ್ಲಸ್ಟರ್‍ಗಳಡಿ...
ರಾಜ್ಯ ಶಿವಮೊಗ್ಗ

ಕುವೆಂಪು ವಿವಿ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

Malenadu Mirror Desk
ಶಂಕರಘಟ್ಟ: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವುದರಿಂದ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಮಂಗಳವಾರ ಪ್ರಕಟಿಸಿದ್ದು, ಏಪ್ರಿಲ್ 21ರಿಂದ ಮೇ 04ರವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಹಿನ್ನೆಲೆ ಯಲ್ಲಿ ಏಪ್ರಿಲ್ 21ರಿಂದ ಮೇ...
ರಾಜ್ಯ ಶಿವಮೊಗ್ಗ

ಜೆಪಿಎನ್ ಎಲ್ಲರಿಗೂ ಸ್ಫೂರ್ತಿ : ರಾಜಪ್ಪ

Malenadu Mirror Desk
ಸಾಧಿಸುವ ಛಲ ಇದ್ದರೆ ಸಾಮಾನ್ಯ ಮನುಷ್ಯನೂ ಕೂಡಾ ಮಹತ್ತರವಾದ ಸಾಧನೆ ಮಾಡಬಹುದು ಎಂಬುದಕ್ಕೆ ಜೆ.ಪಿ.ನಾರಾಯಣಸ್ವಾಮಿ ಉತ್ತಮ ಉದಾಹರಣೆ ಎಂದು ಜೆಪಿಪ್ರತಿಷ್ಠಾನದ ಜಿಲ್ಲಾ ಸಂಚಾಲಕ ತೇಕಲೆ ರಾಜಪ್ಪ ಹೇಳಿದರು.ಅವರು, ಜೆ.ಪಿ.ನಾರಾಯಣ ಸ್ವಾಮಿ ಜಯಂತಿ ಅಂಗವಾಗಿ ಶಿವಮೊಗ್ಗ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.