ಯುಜಿಸಿ ಆದೇಶದಂತೆ ಸ್ನಾತಕೋತ್ತರ ಪರೀಕ್ಷೆ ;ಯುವ ಕಾಂಗ್ರೆಸ್ ಆಗ್ರಹ
ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಸೆಮಿಸ್ಟರ್ ಪರೀಕ್ಷೆಯನ್ನು ರಾಜ್ಯ ಸರ್ಕಾರ ಹಾಗೂ ಯುಜಿಸಿ ಆದೇಶದಂತೆ ಅನುಷ್ಟಾನಗೊಳಿಸಲು ಆಗ್ರಹಿಸಿ ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗ ನಗರದ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.ದೇಶಾದ್ಯಂತ ಕೋವಿಡ್‌ನಿಂದಾಗಿ...