ಆಗುಂಬೆ ಹೋಬಳಿಯಲ್ಲಿ ಮತ್ತೆ ಕಾಡಾನೆ ಹಾವಳಿ ಶುರು : ದಶಕದ ಸಮಸ್ಯೆಗೆ ಇನ್ನು ಸಿಗದ ಪರಿಹಾರ
ತೀರ್ಥಹಳ್ಳಿ : ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ಮಾನವ ವನ್ಯಜೀವಿ ಸಂಘರ್ಷ ಮುಂದುವರಿದಿದ್ದು, ಹೊಸನಗರ, ಶಿವಮೊಗ್ಗ ತಾಲೂಕಿನ ಬಳಿಕ ಇದೀಗ ತೀರ್ಥಹಳ್ಳಿ ತಾಲೂಕಿನಲ್ಲಿ ಕಾಡಾನೆ ಹಾವಳಿ ಶುರುವಾಗಿದೆ.ತೀರ್ಥಹಳ್ಳಿ ತಾಲೂಕಿನ ಆಗುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರೇಕುಂಬ್ರಿ...