ನೈಜ ಕತೆಯ ಸಿನಿಮಾಯಶಸ್ವಿಯಾಗುತ್ತದೆ ಸಂವಾದದಲ್ಲಿ ಚಿತ್ರನಟ ದೊಡ್ಡಣ್ಣ ಅಭಿಮತ
ಯಾವುದೇ ಸಿನಿಮಾ ನೈಜಕತೆಯನ್ನು ಹೊಂದಿದ್ದರೆ ಅದು ಯಶಸ್ವಿಯಾಗುತ್ತದೆ ಎಂದು ಚಿತ್ರನಟ ದೊಡ್ಡಣ್ಣ ಅಭಿಪ್ರಾಯಪಟ್ಟ್ಟಿದ್ದಾರೆ.ಪ್ರೆಸ್ ಟ್ರಸ್ಟ್‌ನಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ಮಾನವೀಯ ಗುಣ ಕತೆಯಲ್ಲಿರುಬೇಕು. ಅಂತಹ ವಸ್ತು ಇಟ್ಟುಕೊಂಡು ಸಿನಿಮಾ ಮಾಡಿದರೆ ಅದು...