ಅರಳಸುರಳಿ: ಕುಟುಂಬದ ನಾಲ್ವರ ಸಜೀವ ದಹನ ಪ್ರಕರಣ, ಮೆಗ್ಗಾನ್ ವೈದ್ಯ ಸೇರಿದಂತೆ ಮೂವರ ಮೇಲೆ ಎಫ್ ಐಆರ್
ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಅರಳಸುರಳಿಯ ಬ್ರಾಹ್ಮಣ ಕುಟುಂಬದ ನಾಲ್ವರ ಸಜೀವ ದಹನದ ಕುರಿತಂತೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.ಅ. ೮ ರಂದು ರಾಘವೇಂದ್ರ ಕೇಕುಡ, ಪತ್ನಿ ನಾಗರತ್ನ, ಮಕ್ಕಳಾದ ಶ್ರೀರಾಮ್...