ಬೆಂಕಿ ಅವಘಡ ಮೂವರು ಸಾವು,ಒಬ್ಬರು ಗಂಭೀರ, ತೀರ್ಥಹಳ್ಳಿ ತಾಲೂಕಲ್ಲಿ ಹೃದಯ ವಿದ್ರಾವಕ ಘಟನೆ
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಸಮೀಪದ ಕೆಕೋಡ್ನಲ್ಲಿ ಭೀಕರ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ಮೂವರು ಸಾವಿಗೀಡಾಗಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನ ಹೊಸನಗರ ರಸ್ತೆ ಸಮೀಪ ಇರುವ ಅರಳಸುರಳಿ ಗಣಪತಿ ಕಟ್ಟೆ ರೈಸ್...