ತುಂಗಾ ಸೇತುವೆಯಿಂದ ಹೊಳೆಗೆ ಹಾರಿದ ಯುವಕ, ಅದೃಷ್ಟವಶಾತ್ ಬದುಕುಳಿದ ಯುವಕನ ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ
ಶಿವಮೊಗ್ಗದಲ್ಲಿ ತುಂಗಾ ಸೇತುವೆಯಿಂದ ನದಿಗೆ ಹಾರಿದರೂ ಯುವಕನೊಬ್ಬ ಬದುಕುಳಿದ ಪವಾಡ ಭಾನವಾರ ನಡೆದಿದೆ. ಶಿವಮೊಗ್ಗ ತುಂಗಾ ನಗರದ ತನ್ವೀರ್ ಎಂಬಾತನೇ ಬದುಕುಳಿದ ವ್ಯಕ್ತಿಯಾಗಿದ್ದಾನೆ. ಶಿವಮೊಗ್ಗ ಬೆಕ್ಕಿನ ಕಲ್ಮಠದ ಸಮೀಪದ ಹೊಸ ಸೇತುವೆಯಿಂದ ಹರಿಯುವ ನದಿಗೆ...