ವಿದ್ಯುತ್ ಶಾರ್ಟ್ ಸರ್ಕ್ಯೂಟ್: ತೋಟ ಬೆಂಕಿಗೆ ಆಹುತಿ
ಸೊರಬ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಡಿಕೆ ತೋಟ ಬೆಂಕಿಗೆ ನಾಶವಾಗಿರುವ ಘಟನೆ ತಾಲೂಕಿನ ಕೊಡಕಣಿ ಗ್ರಾಮದಲ್ಲಿ ಭಾನುವಾರ ನಡೆದಿದೆ.ಗ್ರಾಮದ ರೊಟ್ಟಿಕೆರೆ ಸಮೀಪದಲ್ಲಿರುವ ಶೇಷಪ್ಪ ವಡ್ಡಿ ಕೊಡಕಣಿ ಅವರ ತೋಟದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ಆಗಿ ಸುಮಾರು...