ಫ್ಲೆಕ್ಸ್ ಗಲಾಟೆ ಚಾಕು ಇರಿತ ಒಬ್ಬನಿಗೆ ಮಾತ್ರ, ಅಮಾಯಕನ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳು, ನಗರಾದ್ಯಂತ ಮೂರು ದಿನ ನಿಷೇದಾಜ್ಞೆ, ಶಾಲೆಗಳಿಗೆ ಮಂಗಳವಾರ ರಜೆ
ಶಿವಮೊಗ್ಗ ನಗರದ ಅಮೀರ್ ಅಹಮದ್ ವೃತ್ತದಲ್ಲಿ ಹಾಕಿದ್ದ ವೀರಸಾವರ್ಕರ್ ಫ್ಲೆಕ್ಸ್ ವಿಚಾರವಾಗಿ ಸೋಮವಾರ ಎರಡು ಗುಂಪುಗಳ ನಡುವೆ ನಡೆದ ವಾಗ್ವಾದ ಉದ್ವಿಗ್ನತೆಗೆ ತಿರುಗಿ ಒಬ್ಬ ಯುವಕನಿಗೆ ದುಷ್ಕರ್ಮಿ ಗಳು ಚಾಕು ಇರಿದಿದ್ದಾರೆ. ಉದ್ವಿಗ್ನ ಪರಿಸ್ಥಿತಿ...