ಹುಲಿ & ಸಿಂಹಧಾಮಕ್ಕೆ ಬಂದ ನೂತನ ಅತಿಥಿಗಳು : ಪ್ರಾಣಿ ಪ್ರಭೇದಗಳ ಸಂಖ್ಯೆ 34ಕ್ಕೆ ಏರಿಕೆ
ಶಿವಮೊಗ್ಗ : ಹೊರವಲಯದ ತ್ಯಾವರೆಕೊಪ್ಪದಲ್ಲಿರುವ ಹುಲಿ ಮತ್ತು ಸಿಂಹಧಾಮಕ್ಕೆ ನೂತನ ಅತಿಥಿಗಳ ಆಗಮನವಾಗಿದೆ. ಮೃಗಾಲಯಗಳ ನಡುವೆ ಪ್ರಾಣಿಗಳ ವಿನಿಮಯ ಕಾರ್ಯಕ್ರಮದಡಿ 5 ಬಗೆಯ ಹೊಸ ಪ್ರಾಣಿ, ಪಕ್ಷಿಗಳು ಕೇರಳದ ತಿರುವನಂತಪುರದಿಂದ ತ್ಯಾವರೆಕೊಪ್ಪದ ಹುಲಿ ಮತ್ತು...