ಪ್ರೀತಿಯಲ್ಲಿ ಮೋಸ, ಮಾಜಿ ಪ್ರೇಮಿಯಿಂದ ಯುವತಿ ಕೊಲೆ
ಶಿವಮೊಗ್ಗ,ಆ.೨೬: ಏಳು ವರ್ಷ ಪ್ರೀತಿಸಿದ್ದ ಹುಡುಗಿ ತನ್ನಿಂದ ಅಂತರ ಕಾಪಾಡಿಕೊಂಡಿದ್ದಳೆಂದು ಕುಪಿತಗೊಂಡಿದ್ದ ಯುವಕನೊಬ್ಬ ಆಕೆಯನ್ನು ಕೊಲೆಮಾಡಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಬಾಳೇಕೊಡ್ಲು ಸಮೀಪ ನಡೆದಿದೆ.ಭಟ್ಕಳ&ಸಾಗರ ತಾಲೂಕು...