ಮಕ್ಕಳಿಗೆ ಲೈಂಗಿಕ ಶಿಕ್ಷಣ ಬೇಕು
ಮಕ್ಕಳು ಪ್ರೌಢಾವಸ್ಥೆಗೆ ಬಂದಾಗ ಲೈಂಗಿಕ ಶಿಕ್ಷಣದ ಬಗ್ಗೆ ಅರಿವು ಮೂಡಿಸಿದರೆ ಮುಂದೆ ಎದುರಾಗಬಹುದಾದ ಸಮಸ್ಯೆಗಳನ್ನು ತಡೆಗಟ್ಟಬಹುದು ಎಂದು ಡಾ.ಮಂಜುನಾಥ್ ಹೇಳಿದರು.ಶಿವಮೊಗ್ಗದ ಭಾರತೀಯ ಕುಟುಂಬ ಕಲ್ಯಾಣ ಸಂಸ್ಥೆಯಲ್ಲಿ ಮಂಗಳವಾರ ಆಯೋಜಿಸಿದ್ದ ಎನ್‍ಜಿಒ ಮೀಟ್ ಕಾರ್ಯಕ್ರಮದಲ್ಲಿ ಅವರು...