ಕೋವಿಡ್-19 ಹಿನ್ನೆಲೆ : ಧಾರ್ಮಿಕ ಆಚರಣೆ, ಸಭೆ ಸಮಾರಂಭಗಳಿಗೆ ನಿರ್ಬಂಧ
ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಂಪು ಗುಂಪಾಗಿ ಕೋವಿಡ್ – 19 ಪ್ರಕರಣಗಳು ವರದಿಯಾಗುತ್ತಿದ್ದು, 2ನೇ ಅಲೆಯ ಅಪಾಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮುಂಬರುವ ಯುಗಾದಿ, ಹೋಳಿ ಹಬ್ಬ, ಷಬ್-ಎ-ಬರಾತ್, ಗುಡ್ ಫ್ರೈಡೆ ಇತ್ಯಾದಿ...