ರೈಲ್ವೆ ಯೋಜನೆಗಳಿಗೆ 112 ಕೋಟಿ ಅನುದಾನ
ಶಿವಮೊಗ್ಗ ಜಿಲ್ಲೆಯ ರೈಲ್ವೆ ಯೋಜನೆಗಳಿಗೆ ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ 112 ಕೋಟಿ ರೂ. ಮೀಸಲಿಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಶಿವಮೊಗ್ಗ-ಶಿಕಾರಿಪು-ರಾಣೆಬೆನ್ನೂರು ಮಾರ್ಗಕ್ಕೆ ಈ ಬಾರಿ 100 ಕೋಟಿ ರೂ. ಅನುದಾನ...

