ಗಾಡಿಕೊಪ್ಪದಲ್ಲಿ ಅಪಘಾತ: ಒಬ್ಬ ಸಾವು,ಇನ್ನೊಬ್ಬ ಗಂಭೀರ
ಶಿವಮೊಗ್ಗದ ಗಾಡಿಕೊಪ್ಪದಲ್ಲಿರುವ ಗಂಧರ್ವ ಡೆಲೆಕೆಸಿ ಸಮೀಪ ರಾತ್ರಿ 10.45ಕ್ಕೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಮತ್ತೊಬ್ಬ ತೀವ್ರ ಗಾಯಗೊಂಡಿದ್ದಾರೆ. ಎಕ್ಸೆಲ್ ಗಾಡಿಗೆ ಕಾರು ಡಿಕ್ಕಿ ಹೊಡೆದಿದ್ದು, ಒಬ್ಬಾತ ಸ್ಥಳದಲ್ಲಿಯೇ ಸಾವಿಗೀಡಾದರೆ, ಮತ್ತೊಬ್ಬ...