ಜನಮನ ಸೆಳೆದ ರೈತ ದಸರಾ. ಎತ್ತಿನ ಗಾಡಿಯಲ್ಲಿ ಬಂದ ಮೇಯರ್
ದಸರಾ ಮಹೋತ್ಸವ ಅಂಗವಾಗಿ ಶಿವಮೊಗ್ಗಮಹಾನಗರ ಪಾಲಿಕೆ ಸೋಮವಾರ ಆಯೋಜಿಸಿದ್ದ ರೈತ ದಸರಾ ಜನಮನ್ನಣೆ ಗಳಿಸಿತು. ಅಲಂಕೃತ ಎತ್ತಿನ ಗಾಡಿಗಳು, ಟಿಲ್ಲರ್, ಕಲಾತಂಡಗಳೊಂದಿಗೆ ನಗರದ ಬಸ್ ನಿಲ್ದಾಣದಿಂದ ಕುವೆಂಪು ರಂಗಮಂದಿರದವರೆಗೆ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯುದ್ದಕ್ಕೂ ಹಸಿರು...