ಗಾಂಜಾ ಗುಂಗಿನಲ್ಲಿ ದಾಂಧಲೆ,ಪುಂಡರ ಬಂಧನ
ಶಿವಮೊಗ್ಗ: ಕದ್ದ ಕಾರಿನಲ್ಲಿ ಗಾಂಜಾ ಮತ್ತಿನಲ್ಲಿದ್ದ ಸಾಗುತ್ತಿದ್ದ ಯುವಕರ ತಂಡವೊಂದು ಶಿವಮೊಗ್ಗ ರವೀಂದ್ರನಗರ ಗಣಪತಿ ದೇವಸ್ಥಾನದ ಬಳಿ ಪಾದಚಾರಿ ಮತ್ತು ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ದಾಂಧಲೆ ಮಾಡಿ ಬುಧವಾರ ಸಿಕ್ಕಿಬಿದ್ದಿದೆ.ಅಮಲಿನಲ್ಲಿ ಆಯಾ ತಪ್ಪಿ ಸಾರ್ವಜನಿಕರೊಂದಿಗೆ...