ಗೀತಕ್ಕ ಸೋಲಿನ ಹೊಣೆ ನಾನೇ ಹೊರುವೆ , ಶಿವಮೊಗ್ಗದಲ್ಲಿ ನಡೆದ ಕೃತಜ್ಞತಾ ಸಭೆಯಲ್ಲಿ ಸಚಿವ ಮಧುಬಂಗಾರಪ್ಪ ಹೇಳಿಕೆ
ಬಿಜೆಪಿ ಆಂತರಿಕವಾಗಿ ಸೋತಿದೆ, ಗೀತಕ್ಕ ೫.೩೦ ಲಕ್ಷ ಮತಗಳಿಂದ ಹೃದಯ ಗೆದ್ದಿದ್ದಾರೆ ಶಿವಮೊಗ್ಗ: ಕೇಂದ್ರದಲ್ಲಿ ಬಿಜೆಪಿ ಪಕ್ಷ ಗೆದ್ದಿರಬಹುದು. ಆದರೆ, ಆಂತರಿಕವಾಗಿ ಸೋತಿದೆ. ಕ್ಷೇತ್ರದಲ್ಲಿ ಗೀತಾ ಶಿವರಾಜಕುಮಾರ ಅವರ ಸೋಲಿನ ಹೊಣೆ ನನ್ನದು. ಆದರೆ,...