ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸ್ಥಳೀಯ ಭಾಷೆಯ ಶಿಕ್ಷಣಕ್ಕೂ ಅವಕಾಶ: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೊಟ್
ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸ್ಥಳೀಯ ಭಾಷೆಯ ಶಿಕ್ಷಣಕ್ಕೂ ಅವಕಾಶ ಕಲ್ಪಿಸಲಾಗಿದೆ. ಮಾತೃಭಾಷೆಯಲ್ಲಿ ತಾಂತ್ರಿಕ ಶಿಕ್ಷಣ ಅಭ್ಯಸಿಸಲು ಒತ್ತು ನಿಡಲಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೊಟ್ ಹೇಳಿದರು. ಶಿವಮೊಗ್ಗ ಪಿಇಎಸ್ ವಿದ್ಯಾಸಂಸ್ಥೆಯಲ್ಲಿ ಬುಧವಾರ ಹೊಸಶಿಕ್ಷಣ ನೀತಿ...