ಗೋಕರ್ಣ ದೇವಸ್ಥಾನ ಉಸ್ತುವಾರಿ ಶ್ರೀಕೃಷ್ಣ ಸಮಿತಿಗೆ : ಸ್ವಾಗತ
ಭಾರತದ ಸರ್ವೋಚ್ಚ ನ್ಯಾಯಾಲಯದ ತ್ರಿಸದಸ್ಯ ಪೀಠವು ಗೋಕರ್ಣ ಮಹಾಬಲೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿ ಸದ್ರಿ ದೇವಸ್ಥಾನದ ಆಡಳಿತವು ಇನ್ನು ಮುಂದೆ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿದ್ದ ಬಿ.ಎನ್. ಶ್ರೀಕೃಷ್ಣ ರವರ ಅಧ್ಯಕ್ಷತೆಯಲ್ಲಿ ನಡೆಯಬೇಕು ಸೇರಿದಂತೆ ೧೫...