ಮಲೆನಾಡಿನಲ್ಲಿ ಲಾಕ್‍ಡೌನ್‍ಗೆ ಉತ್ತಮ ಪ್ರತಿಕ್ರಿಯೆ ಅನಗತ್ಯವಾಗಿ ರಸ್ತೆಗಿಳಿದವರಿಗೆ ಪೊಲೀಸರಿಂದ ಖಡಕ್ ಸೂಚನೆ
ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಜಾರಿಮಾಡಿರುವ ಸೆಮಿಲಾಕ್‍ಡೌನ್‍ಗೆ ಮಲೆನಾಡಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸರಕಾರದ ಮಾರ್ಗಸೂಚಿಯಂತೆ ಬೆಳಗ್ಗೆ 10 ಗಂಟೆಯೊಳಗೆ ಜನರು ತರಕಾರಿ ಹಾಲು,ಹಣ್ಣು ಸೇರಿದಂತೆ ಅಗತ್ಯ ವಸ್ತುಗಳನ್ನು ಖರೀದಿ ಮಾಡಿದರು.ಎಲ್ಲೆಡೆ...