ಗೋವಿಂದಪುರದಲ್ಲಿ 3ಸಾವಿರ ಆಶ್ರಯ ಮನೆ
ಶಿವಮೊಗ್ಗ ಸಮೀಪದ ಗೋವಿಂದಪುರದಲ್ಲಿ 3ಸಾವಿರ ಆಶ್ರಯ ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರೆತಿದ್ದು, ಮುಂದಿನ 15ದಿನಗಳಲ್ಲಿ ಕಾರ್ಯಾದೇಶವನ್ನು ನೀಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಶುಕ್ರವಾರ ಗೋವಿಂದಪುರ...