ಡಿ.17 ಮತ್ತು 18ರಂದು ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ : ಡಾ|| ಆರ್.ಸೆಲ್ವಮಣಿ
ಶಿವಮೊಗ್ಗ : ಡಿಸೆಂಬರ್ 17 ಮತ್ತು 18ರಂದು ನಗರದ 4-5 ಸಮಾನಾಂತರ ವೇದಿಕೆಗಳಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕಸ್ಪರ್ಧೆಗಳನ್ನು ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು...