ವಿದ್ಯಾರ್ಥಿಗಳು ಅಂಕಗಳಿಕೆಯೊಂದಿಗೆ ಜೀವನ ಮೌಲ್ಯ ಅಳವಡಿಸಿಕೊಳ್ಳಬೇಕು, ಸರ್ಕಾರಿ ನೌಕರರ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಡಾ.ಸರ್ಜಿ ಅಭಿಮತ
ಶಿವಮೊಗ್ಗ: ವಿದ್ಯಾರ್ಥಿಗಳು ಅಂಕಗಳಿಕೆಯೊಂದಿಗೆ ಜೀವನದಲ್ಲಿ ಒಳ್ಳೆಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಸಕ್ಸಸ್ ಎಂಬುದು ಅಂಕಗಳಿಗೆ ಸೀಮಿತವಾಗದೆ ಬದುಕನ್ನು ರೂಪಿಸಿಕೊಳ್ಳುವ ದಾರಿಯಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಹೇಳಿದರು.ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ...