ಸುವರ್ಣ ಮಹೋತ್ಸವ: ಪದವೀಧರ ಸಹಕಾರ ಸಂಘದಿಂದ ಕುವೆಂಪು ವಿವಿಯಲ್ಲಿ ಮೂರು ಚಿನ್ನದ ಪದಕ ಸ್ಥಾಪನೆ
ಶಿವಮೊಗ್ಗನಗರದ ಪದವೀಧರ ಸಹಕಾರ ಸಂಘವು50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿವಿದ್ಯಾಲಯದಲ್ಲಿ ಮೂರು ಸ್ವರ್ಣಪದಕ ಪಶ್ರಸ್ತಿಯ ದತ್ತಿನಿಧಿಯನ್ನು ಸ್ಥಾಪಿಸಿದೆ ಎಂದು ಸಂಘದ ಅಧ್ಯಕ್ಷ ಎಸ್. ಪಿ. ದಿನೇಶ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು,...