ಗ್ರಾಮ ಪಂಚಾಯಿತಿಗಳ ಬಲವರ್ಧನೆಗೆ ಕ್ರಮ: ಡಿ.ಎಸ್. ಅರುಣ್
ಪಕ್ಷದ ನಾಯಕರೊಂದಿಗೆ ಚರ್ಚಿಸಿ ಗ್ರಾಮ ಪಂಚಾಯಿತಿಗಳ ಬಲವರ್ಧನೆಗೆ ಕ್ರಮ ಕೈಗೊಳ್ಳುವುದಾಗಿ ವಿಧಾನ ಪರಿಷತ್ ನೂತನ ಸದಸ್ಯ ಡಿ.ಎಸ್. ಅರುಣ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಗ್ರಾಪಂಗಳಲ್ಲಿನ ಸಮಸ್ಯೆಗಳನ್ನು ಈಗಾಗಲೇ ಆಲಿಸಿದ್ದೇನೆ. ಅವುಗಳ...