ಶಿವಮೊಗ್ಗ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಕಚೇರಿ ಆರಂಭ
ಶಿವಮೊಗ್ಗ : ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕಛೇರಿಯನ್ನು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಬುಧವಾರ ಉದ್ಗಾಟಿಸಿದರು.ಈ ವೇಳೆ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಬಡವರಿಗೆ...